Chandrashekar Siddhi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು, ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಯಲ್ಲಾಪುರದ ಕಟ್ಟಿಗೆ ಗ್ರಾಮದ ಸಮೀಪದ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. …
Tag:
