ದೇಶದಲ್ಲಿ ಪದೇ ಪದೇ ಭಾಷೆ ಕುರಿತಾದ ವಿವಾದಗಳು ಸೃಷ್ಟಿಯಾಗುತ್ತಲೇ ಇವೆ. ಅಂತೆಯೇ ಇದೀಗ ಕಾಲೇಜಿನ ನೂತನ ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ಮಹರ್ಷಿ ʻಚರಕ ಶಪಥʼ ಪ್ರಮಾಣ ವಚನ ನೀಡಿದ್ದಕ್ಕೆ ವೈದ್ಯಕೀಯ ಕಾಲೇಜಿನ ಡೀನ್ರನ್ನು ತಮಿಳುನಾಡು ಸರ್ಕಾರ ವಜಾಗೊಳಿಸಿದ ಘಟನೆ ನಡೆದಿದೆ. ಹಿಂದಿ ಹೇರಿಕೆ …
Tag:
