ಬೆಳ್ತಂಗಡಿ: ಚಾರ್ಮಾಡಿ ಘಾಟ್ನಲ್ಲಿ ಜ.10 (ಇಂದು) ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮೆಕ್ಕೆಜೋಳ ಲೋಡ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದೆ. ಜಾವಗಲ್ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ. …
Tag:
