ಚಾರ್ಮಾಡಿ: ಪುಟ್ಟ ಮಗು ಸಹಿತ ನಾಲ್ವರು ಪ್ರಯಾಣಿಕರಿದ್ದ ಕಾರೊಂದು ಮಳೆಯ ನಡುವೆಯೇ ಹೊತ್ತಿ ಉರಿದ ಘಟನೆಯೊಂದು ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ನಡೆದಿದ್ದು, ಅದೃಷ್ಟವಶಾತ್ ನಾಲ್ವರು ಪ್ರಯಾಣಿಕರು ಕಾರಿಂದ ಇಳಿದು ಜೀವ ಉಳಿಸಿಕೊಂಡಿದ್ದಾರೆ. ಜುಲೈ 11 ರ ರಾತ್ರಿ …
Charmadi news
-
ವಿಟ್ಲ: ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ, ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದುಪರಾರಿಯಾಗಿದ್ದು, ಇದೀಗ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಪತ್ತೆಯಾಗಿದ್ದಾನೆ. ಬಂಧಿತ ಆರೋಪಿಯನ್ನು ವಿಟ್ಲ ಮುಡ್ನೂರು ಶ್ರೀಧರ ಎಂದು ಗುರುತಿಸಲಾಗಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ, ಆರೋಪಿ …
-
latestNewsದಕ್ಷಿಣ ಕನ್ನಡ
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಪೊಲೀಸರು | ಚಾಲಕ ಸೇರಿದಂತೆ, 33 ಕ್ವಿಂಟಾಲ್ ಅಕ್ಕಿ ಹಾಗೂ ವಾಹನ ವಶ
ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಾಲೂಕಿನಿಂದ ಮೂಡಿಗೆರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು, ಚಾರ್ಮಾಡಿಯ ಚೆಕ್ ಪೋಸ್ಟಿನಲ್ಲಿ ಧರ್ಮಸ್ಥಳ ಪೋಲೀಸರು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೂಡಿಗೆರೆ ನಿವಾಸಿ ಧನಂಜಯ್ ಎಂದು ಗುರುತಿಸಲಾಗಿದೆ. ಚಾರ್ಮಾಡಿ ಗೇಟಿನಲ್ಲಿ ಪೊಲೀಸರು ಪಿಕಪ್ …
-
ಚಿಕ್ಕಮಗಳೂರು :ಅಪರಿಚಿತ ಗಂಡಸಿನ ಶವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹ ಚಾರ್ಮಾಡಿ ಘಾಟ್ ನ ಪಕ್ಕದ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಸುಮಾರು 50 ವರ್ಷ ಮೇಲ್ಪಟ್ಟ ಗಂಡಸಿನ ಶವ ಎಂದು ಗುರುತಿಸಲಾಗಿದೆ. ಬಣಕಲ್ …
-
ಗುಡ್ಡಕ್ಕೆ ಬೆಂಕಿ ತಗುಲಿ ಸುಮಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದೆ. ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ ಪ್ರವಾಸಿಗರು ಯಾರೋ …
