Chikkamagaluru: ಸಿಮೆಂಟ್ ಹೇರಿಕೊಂಡು ಹೋಗುತ್ತಿದ್ದ 16 ಚಕ್ರದ ಲಾಯಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಕೆಟ್ಟು ನಿಂತಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಈ ಮೂಲಕ ಕಿಲೋ ಮೀಟರ್ …
Charmady
-
ದಕ್ಷಿಣ ಕನ್ನಡ
ಚಾರ್ಮಾಡಿ: ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕುಗಳ ಮಧ್ಯೆ ಅಪಘಾತ!! ಲಾರಿಯ ಚಕ್ರದಡಿಗೆ ಬಿದ್ದ ಸವಾರ ಸ್ಥಳದಲ್ಲೇ ಸಾವು
ಬೆಳ್ತಂಗಡಿ: ಎಂದಿನಂತೆ ಕೆಲಸ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಸವಾರನೋರ್ವ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಇನ್ನೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರದಡಿಗೇ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ತಾಲೂಕಿನ ಚಾರ್ಮಾಡಿ ಪೇಟೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. …
-
ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ 35 ಕಿ.ಮೀ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ 718 ಕೋಟಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಜೂರು ಮಾಡಿದ್ದಾರೆ. ಈ ರಸ್ತೆಯ ಟೆಂಡರ್ ಪ್ರಕ್ರಿಯೆ ಇನ್ನು ಒಂದು ತಿಂಗಳ ಒಳಗೆ ನಡೆಯಲ್ಲಿದ್ದು, …
-
ಬೆಳ್ತಂಗಡಿ : ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ್ಯುಂಜಯ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ನೀರುಪಾಲಾಗಿದ್ದಾರೆ. ಅಡಕೆ ಕೊಯ್ಲು ಪರಿಣಿತನಾಗಿದ್ದ ಸತೀಶ್ ತಂದೆ, ತಾಯಿ, …
-
ಬೆಳ್ತಂಗಡಿ: ಚಾರ್ಮಾಡಿ ಸುಣ್ಣದ ಗೂಡು ಎಂಬಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಘಟಕದ ಮಾಜಿ ಅಧ್ಯಕ್ಷ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ …
