Chikkamagaluru: ಚಾರ್ಮಾಡಿ ಘಾಟಿಯಲ್ಲಿರುವ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಕಾರೊಂದು ಹೋಗುತ್ತಿದ್ದಂತೆ ಮರದ ಕೊಂಬೆ ಮುರಿದು ಬಿದ್ದಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
Charmady ghat
-
Chikkamagaluru: ಸಿಮೆಂಟ್ ಹೇರಿಕೊಂಡು ಹೋಗುತ್ತಿದ್ದ 16 ಚಕ್ರದ ಲಾಯಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಕೆಟ್ಟು ನಿಂತಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಈ ಮೂಲಕ ಕಿಲೋ ಮೀಟರ್ …
-
ದಕ್ಷಿಣ ಕನ್ನಡ
ಚಾರ್ಮಾಡಿ ಘಾಟ್ ನಲ್ಲಿ ದೇವಿ ಹೇಳಿದ ಸ್ಥಳದಲ್ಲಿಯೇ ದೊರಕಿತು ಮೂಲವಿಗ್ರಹ !! | ದೈವದ ಮೇಲಿದ್ದ ಭಕ್ತಿ ಇದೀಗ ಇಮ್ಮಡಿ
ನಮ್ಮಲ್ಲಿ ಹಲವರಿಗೆ ದೈವದ ಮೇಲೆ ವಿಶೇಷ ನಂಬಿಕೆ ಇದೆ. ಸದಾ ನಮ್ಮನ್ನು ದೈವ ಕಾಪಾಡುತ್ತದೆ ಎಂಬುದಕ್ಕೆ ಈ ಘಟನೆಯೊಂದು ಪುಷ್ಠಿ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಹೊರಟ್ಟಿ ಸಮೀಪದ ಇತಿಹಾಸ ಪ್ರಸಿದ್ಧ ಗುಳಿಗಮ್ಮ ದೇವಿಯ ಮೂಲ …
-
latestNews
ಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾಗಿದ್ದ ವಾಹನ ಸವಾರರನ್ನು ಬೆದರಿಸಿ ದರೋಡೆ|ಬೆಳ್ತಂಗಡಿಯ ಮೂವರು ಮುಸ್ಲಿಂ ಯುವಕರು ವಶಕ್ಕೆ!
ಚಾರ್ಮಾಡಿ :ಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾಗಿದ್ದ ವಾಹನದಲ್ಲಿದ್ದ ಸವಾರರನ್ನು ಬೆದರಿಸಿ, ಅವರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮದುಸೂದನ್ ಎಂಬುವವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಮೇ 3ರಂದು ದೇವನಹಳ್ಳಿಯಿಂದ ಚಾರ್ಮಾಡಿ …
-
ದಕ್ಷಿಣ ಕನ್ನಡ
ಚಾರ್ಮಾಡಿ ಘಾಟ್ ನಲ್ಲಿ ದೇವರ ಹುಂಡಿಯಿಂದ ಹಣ ಕದಿಯುವ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ವ್ಯಕ್ತಿ !! | ಧರ್ಮದೇಟು ಕೊಟ್ಟು ಎಚ್ಚರಿಕೆ ನೀಡಿ ಕಳುಹಿಸಿದ ಸ್ಥಳೀಯರು
ಕಾಣಿಕೆ ಹುಂಡಿಯಿಂದ ಹಣ ಕದಿಯುವ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ನೀಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಅಣ್ಣಪ್ಪ ಸ್ವಾಮಿ ದೇವಾಲಯದಲ್ಲಿ ನಡೆದಿದೆ. ದೇವರ ಹಣ ಕದಿಯುವ ವೇಳೆ ಸಿಕ್ಕಿ ಬಿದ್ದ ವ್ಯಕ್ತಿಯನ್ನು …
-
ದಕ್ಷಿಣ ಕನ್ನಡ
ಚಾರ್ಮಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಬಸ್ಸಿನ ನಿರ್ವಾಹಕನಿಗೆ ಹೃದಯಾಘಾತ | ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ
by ಹೊಸಕನ್ನಡby ಹೊಸಕನ್ನಡಚಲಿಸುತ್ತಿದ್ದ ಬಸ್ಸಿನಲ್ಲಿದ್ದ ನಿರ್ವಾಹಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾರ್ಮಾಡಿ ಘಾಟ್ನ ಮಲಯಮಾರುತ ಸಮೀಪ ಇಂದು ಬೆಳಗ್ಗೆ ನಡೆದಿದೆ. ಮೃತ ನಿರ್ವಾಹಕರನ್ನು ವಿಜಯ್ (43) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಬಸ್ನಲ್ಲಿದ್ದ ನಿರ್ವಾಹಕ ವಿಜಯ್ ಅವರಿಗೆ ಬೆಳಗ್ಗೆ 8.30ಕ್ಕೆ ಹೃದಯಾಘಾತ ಸಂಭವಿಸಿದೆ. …
-
ಬೆಳ್ತಂಗಡಿ /ಮೂಡಿಗೆರೆ : ಚಾರ್ಮಾಡಿ ಘಾಟ್ ನ ಮಲಯ ಮಾರುತ ಎಂಬಲ್ಲಿ ಬೆಂಕಿ ಕಾರೊಂದು ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದೆ. ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್ ಗೆ ಪ್ರವಾಸಕ್ಕೆ ತೆರಳುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ …
-
ದಕ್ಷಿಣ ಕನ್ನಡ
ಚಾರ್ಮಾಡಿ ಘಾಟ್ ನ ದಟ್ಟಾರಣ್ಯದಲ್ಲಿ ನಡೆದ ಕೊಲೆಯ ರಹಸ್ಯ ಬಯಲು !! | ಜೊತೆಗಾರನೇ ಹಂತಕನಾಗಲು ಕಾರಣವಾದರೂ ಏನು???
ಮನೆಯಲ್ಲಿದ್ದ ವ್ಯಕ್ತಿಯನ್ನು ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದಾತ ಆತನನ್ನು ತನ್ನ ನಾಡಕೋವಿಯಿಂದ ಗುಂಡು ಹಾರಿಸಿ ಕೊಂದು, ಚಾರ್ಮಾಡಿ ಘಾಟ್ ನ ಕಾಡಿನ ಮಧ್ಯೆ ಹೂತು ಹಾಕಿರುವ ಘಟನೆ ನಡೆದಿದೆ. 46 ವರ್ಷದ ನಾಗೇಶ್ ಆಚಾರ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಘಟನೆಯ ವಿವರ …
-
ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ರಾಮನಗರದಿಂದ ಧರ್ಮಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೃಹತ್ ಮರವೊಂದು …
-
News
ಚಾರ್ಮಾಡಿ: ಅಲೇಕಾನ್ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ನಡೆದ ದುರ್ಘಟನೆ!!!ಸೆಲ್ಫಿ ತೆಗೆಯುವ ಹುಚ್ಚಿನಲ್ಲಿ ಕಾಲುಜಾರಿ ಬಿದ್ದು ಯುವಕನೋರ್ವನ ಕೈಕಾಲು ಮುರಿತ
ಮೂಡಿಗೆರೆ: ಚಾರ್ಮಾಡಿ ಘಾಟ್ನ ಅಲೇಕಾನ್ ಜಲಪಾತದ ಬಳಿ ಯುವಕರ ತಂಡವೊಂದು ಸೆಲ್ಫಿ ತೆಗೆಯುತ್ತಿದ್ದ ವೇಳೆ ಜೊತೆಗಿದ್ದ ಯುವಕನೋರ್ವ ಜಾರಿ ಬಿದ್ದು ಕೈ ಕಾಲುಗಳಿಗೆ ತೀವ್ರವಾದ ಗಾಯವಾದ ಘಟನೆ ಬುಧವಾರ ಸಂಜೆ ನಡೆದಿದೆ. ಮೂಲತಃ ಪಾವಗಡದವರಾದ ಯುವಕರ ತಂಡವೊಂದು ಜಲಪಾತ ವೀಕ್ಷಣೆಗೆ ತೆರಳಿದ್ದು,ಈ …
