ಐಎಸ್ಐ ಏಜೆಂಟ್ ಜೊತೆ ಭಾರತದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ನಡೆಸಿದ್ದ ವಾಟ್ಸಾಪ್ ಚಾಟ್ ಇದೀಗ ಬಯಲಾಗಿದೆ. ಜ್ಯೋತಿ ಮಲ್ಹೋತ್ರಾ ಅವರ ಸೋರಿಕೆಯಾದ ವಾಟ್ಸಾಪ್ ಚಾಟ್ಗಳು ಅವರ ಪಾಕಿಸ್ತಾನದ ಹೊಗಳಿಕೆ ಮತ್ತು ಅಲ್ಲಿ ಆಕೆ ಮದುವೆಯಾಗುವ ಬಯಕೆಯನ್ನು ಬಹಿರಂಗಪಡಿಸಿವೆ.
Tag:
