ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ಹಲವು ವಿಧಾನಗಳನ್ನು ಅನುಸರಿಸುತ್ತಾರೆ. ಹಾಗೆ ಇಲ್ಲೊಬ್ಬ ನಕಲು ಮಾಡಲು ಮಾಡಿದ ವಿಧಾನಕ್ಕೆ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಭೂತಾನ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪರಿವೀಕ್ಷಣಾ ತಂಡವು ಇಲ್ಲಿಗೆ ಬಂದಾಗ ಓರ್ವ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿದ್ದಾನೆ. ಆತನನ್ನು …
Tag:
Cheating
-
ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ನಂತರ ಮದುವೆಯಾಗಲು ನಿನ್ನ ಜಾತಕ ಸರಿಯಿಲ್ಲ ಎಂಬ ಕಾರಣ ನೀಡಿ ಮದುವೆ ನಿರಾಕರಿಸಿದ ಆರೋಪಿಯ ವಿರುದ್ಧ ಸಂತ್ರಸ್ತೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ತಮಿಳುನಾಡಿನ ವೆಲ್ಲೂರು ನಿವಾಸಿಯಾಗಿರುವ ಪ್ರಶಾಂತ್ ಮುದಲಿಯಾರ್ ಎಂಬಾತನೇ ಪ್ರಕರಣದ …
Older Posts
