Gruhalakshmi: ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಲ್ಲಿ ಒಂದಾಗಿರುವ ಗೃಹಲಕ್ಷ್ಮಿ(Gruhalakshmi)ಯೋಜನೆಯ 5 ಕಂತು ಹಣಗಳು ಈಗಾಗಲೇ. ಮಹಿಳೆಯರ ಖಾತೆಗೆ ಜಮಾ ಆಗಿದೆ. ಇದೀಗ ಮುಂದಿನ ಕಂತಿನ ಹಣಕ್ಕಾಗಿ ಎಲ್ಲಾ ಯಜಮಾನಿಯರು ಕಾಯುತ್ತಿದ್ದಾರೆ. ಆದರೆ ಈ ನಡುವೆ ರಾಜ್ಯದ ಯಜಮಾನಿಯರಿಗೆ ಸರ್ಕಾರವು ಒಂದು ಅಘಾತಕಾರಿ ಸುದ್ದಿ …
Tag:
