ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ಕಣವಿ ಅವರು ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಡೋಜ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚೆನ್ನವೀರ ಕಣವಿಯವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿತ್ತು. …
Tag:
