ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿಗಳ ವಿಭಿನ್ನ ತೀರ್ಪಿನಿಂದ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಹಾಗಾಗಿ ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ …
Tag:
