Dasara 2025: ದಸರಾ ಉತ್ಸವ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ದಸರಾ 2025ರ (Dasara
Chief Minister Siddaramaiah
-
News
Siddaramaiah: ರಾಜ್ಯದಲ್ಲಿ ಹೊಸದಾಗಿ 184 ಇಂದಿರಾ ಕ್ಯಾಂಟೀನ್ಗಳ ಆರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ
by ಕಾವ್ಯ ವಾಣಿby ಕಾವ್ಯ ವಾಣಿSiddaramaiah: ಹಿನಕಲ್ನಲ್ಲಿ 9 ಇಂದಿರಾ ಕ್ಯಾಂಟೀನ್ಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜ್ಯದಲ್ಲಿ ಹೊಸದಾಗಿ ಇನ್ನೂ 184 ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು.
-
News
7th Pay Commission: 7ನೇ ವೇತನ ಆಯೋಗ ಜಾರಿ ಸದ್ಯಕ್ಕಿಲ್ಲ – ಜಾರಿಗಾಗಿ ಎಲ್ಲಾ ರೆಡಿಯಾದಾಗ ಕೊನೇ ಕ್ಷಣದಲ್ಲಿ ಸರ್ಕಾರ ಹಿಂದೇಟು ಹಾಕಿದ್ದೇಕೆ ?!
7th Pay Commission: 7ನೇ ವೇತನ ಆಯೋಗವನ್ನು(7th Pay Commission) ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದ ಸರ್ಕಾರವು ಇದೀಗ ಆಯೋಗದ ಜಾರಿಗೆ ಹಿಂದೆಟು ಹಾಕುತ್ತಾ ಸರ್ಕಾರಿ ನೌಕರರ ಆಸೆಗೆ ತಣ್ಣೀರು ಎರಚಿದೆ.
-
InterestingKarnataka State Politics UpdateslatestNews
Karnataka News: ರಾಜ್ಯ ವಿಭಜನೆ!! ಎರಡು ಹೊಸ ಜಿಲ್ಲೆಗಳು ಉದಯ? ಆ ಜಿಲ್ಲೆಗಳು ಯಾವುವು?
ಬೆಂಗಳೂರು : ಭೌಗೋಳಿಕ ವಿಸ್ತೀರ್ಣವನ್ನು ಗಮನಿಸಿದರೆ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಭಾಗಿಸುವ ಸಾಧ್ಯತೆ ಇದೆ . ಈ ಭಾಗದ ವಿವಿಧ ಸಂಘಟನೆಗಳು ಮತ್ತು ಜನರಲ್ಲಿ ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಭಾಗಿಸುವ ಕೂಗು ಕೇಳಿಬಂದಿದೆ. ಇದೇ ಫೆ. 16 …
-
latestNationalNews
Annabhagya Yojana: ಕೆಲವೇ ದಿನಗಳಲ್ಲಿ ಮನೆ ಬಾಗಿಲಿಗೇ ಬರಲಿದೆ ‘ಅನ್ನಭಾಗ್ಯ’ದ ಅಕ್ಕಿ – ಆದ್ರೆ ಈ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಮಾತ್ರ
by ಕಾವ್ಯ ವಾಣಿby ಕಾವ್ಯ ವಾಣಿAnnabhagya Yojana: ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಬಡವರ ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆ (Annabhagya Yojana) ಜಾರಿಗೆ ಮಾಡಿದ್ದರು. ಇದೀಗ ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಅನುಕೂಲಕರವಾದ ಜನಸ್ನೇಹಿ ವ್ಯವಸ್ಥೆಯನ್ನು ಜನರಿಗೆ ಒದಗಿಸಲು ಮುಂದಾಗಿದ್ದಾರೆ. ಹೌದು, ಅನ್ನಭಾಗ್ಯದ ಉಚಿತ ಅಕ್ಕಿ …
-
Karnataka State Politics Updates
Siddaramaiah: 5 ಗ್ಯಾರಂಟಿʼಗೆ ತಾತ್ವಿಕ ಒಪ್ಪಿಗೆ ಎಂದು ತಿಪ್ಪೆ ಸಾರಿಸಿದ ಸಿದ್ದರಾಮಯ್ಯ, ಮೊದಲ ವಚನ ಭ್ರಷ್ಟತೆಗೆ ಗುರಿಯಾದ ಕಾಂಗ್ರೆಸ್ ! ರಾಜ್ಯದ ಜನರಿಗೆ ಭಾರೀ ಮೋಸ !!
ಕ್ಯಾಬಿನೆಟ್ ಮೀಟಿಂಗ್ ನಲ್ಲಿ 5 ಗ್ಯಾರಂಟಿಗಳನ್ನೂ ಘೋಷಿಸುವುದಾಗಿ ಹೇಳಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ವಚನಭ್ರಷ್ಟತೆಗೆ ಗುರಿಯಾಗಿದೆ.
-
Karnataka State Politics Updates
Siddaramaiah: 1 ಕೋಟಿಗೆ ಹೊಸ ‘Toyota ವೆಲ್ಫೈರ್’ ಕಾರು ಖರೀದಿಸಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ! ಏನಿದರ ವಿಶೇಷತೆ ಗೊತ್ತಾ?
by ಹೊಸಕನ್ನಡby ಹೊಸಕನ್ನಡಕರ್ನಾಟಕದ ಮುಖ್ಯಮಂತ್ರಿ (Karmataka CM) ಪಟ್ಟ ಒಲಿಯುತ್ತಿದ್ದಂತೆಯೇ ಸಿದ್ದರಾಮಯ್ಯ ಅವರಿಗಾಗಿ ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ.
