Chikkamagaluru: ಶೃಂಗೇರಿಯಲ್ಲಿ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಅನ್ಯಧರ್ಮಿಯರ ಕಾರನ್ನು ಅಡ್ಡಹಾಕಿ ನೈತಿಕ ಪೊಲೀಸ್ಗಿರಿ ನಡೆದಿರುವ ಘಟನೆಯೊಂದು ನಡೆದಿದೆ.
Chikamagaluru
-
Shringeri: ಕರ್ನಾಟಕದ ಇತಿಹಾಸದಲ್ಲೇ ಮೊದಲೆಂಬಂತೆ ಇತ್ತೀಚಿಗೆ ಆರು ಜನ ನಕ್ಸಲೆಟ್ ಗಳು ತಮ್ಮೆಲ್ಲ ಕೃತ್ಯಗಳನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗತಿಯಾಗಿ ಬಂಧನಕೊಳಗಾಗಿದ್ದಾರೆ.
-
News
Naxalite: 6 ನಕ್ಸಲರು ಶರಣಾಗತಿ ಆದ್ರೂ ಇನ್ನೂ ಯಾರ ಸಂಪರ್ಕಕ್ಕೂ ಸಿಗದೇ ತಲೆಮರೆಸಿಕೊಂಡಿದ್ದಾನೆ ಈ ಏಕೈಕ ನಕ್ಸಲ್!! ಯಾರೀತ?
Naxalite: ಕರ್ನಾಟಕದ ಇತಿಹಾಸದಲ್ಲೇ ಮೊದಲೆಂಬಂತೆ ಇತ್ತೀಚಿಗೆ ಆರು ಜನ ನಕ್ಸಲೆಟ್ ಗಳು ತಮ್ಮೆಲ್ಲ ಕೃತ್ಯಗಳನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗತಿಯಾಗಿ ಬಂಧನಕೊಳಗಾದರು. ಈ ಮೂಲಕ ನಕ್ಸಲ್ ಮುಕ್ತ ಕರ್ನಾಟಕ ಆಗಿದೆ ಎಂದು ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದರು.
-
Chikkamagaluru: ಮಲಗಿದ್ದ ವ್ಯಕ್ತಿಯನ್ನು ಕಾಡಾನೆಯೊಂದು ಎತ್ತಿ ಬಿಸಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರುವುದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ.
-
ಚಿಕ್ಕಮಗಳೂರು : ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕೆ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಎಂಬವರಿಗೆ ಸೇರಿದ ಕಾಫಿ ಎಸ್ಟೇಟ್ನಲ್ಲಿ ನಡೆದಿದೆ.
-
Naxalite: 6 ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗುವ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಯಾಗುವ ಮೂಲಕ ಬುಧವಾರ ನಗರದಲ್ಲಿ ಹಲವು ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.
-
Chikkamagaluru: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕನೋರ್ವ ಗೃಹಿಣಿಯೋರ್ವರನ್ನು ಆಕೆಯ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆಯೊಂದು ಬಾಳೆಹೊನ್ನೂರು ಸಮೀಪದ ಕಿಚ್ಚಂಬಿ ಗ್ರಾಮದಲ್ಲಿ ನಡೆದಿದೆ.
-
Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಫೆಂಗಲ್ ಚಂಡಮಾರುತ ಪುದುಚೇರಿ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿದೆ. ಧಾರಾಕಾರ ಮಳೆಗೂ ಕಾರಣವಾಗಿದೆ. ಈ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೆಯೂ ಆಗಿದೆ. ಇಂದು ರಾಜ್ಯದ ಹಲವಡೆ ಮಳೆ ಸಂಭವಿಸಿದೆ.
-
Karnataka State Politics Updates
ನಾನು ಕಾಂಗ್ರೆಸ್ ಶಾಸಕನಾಗಿದ್ದರೂ, RSS ಸ್ವಯಂ ಸೇವಕ – ಅಚ್ಚರಿಯ ಹೇಳಿಕೆ ನೀಡಿದ ಇಲ್ಲಿನ ಶಾಸಕ
HD Thammaiah: ನಾನು ಕಾಂಗ್ರೆಸ್ ಶಾಸಕನಾಗಿದ್ದರೂ, ನಾನು ಆರ್ ಎಸ್ ಎಸ್ ನ ಸ್ವಯಂ ಸೇವಕ ಎಂದು ಕಾಂಗ್ರೆಸ್ ಶಾಸಕರೊಬ್ಬರು ಹೇಳಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
-
Karnataka State Politics Updatesದಕ್ಷಿಣ ಕನ್ನಡ
Arun Singh: ರಾಜ್ಯಕ್ಕೆ ಆಗಮಿಸಿದ್ದ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಂಗಳೂರು ಆಸ್ಪತ್ರೆಗೆ ದಾಖಲು!
by Mallikaby MallikaArun singh: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ (Arun Singh) ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
