ಚಿಕ್ಕಮಗಳೂರು: ಗೋ ಹತ್ಯೆ, ಗೋ ಮಾಂಸ ಮಾರಾಟ, ಸಾಗಾಟ ನಿಷೇಧ ಜಾರಿಯಲ್ಲಿದ್ದರೂ ಇಂತಹ ಅಕ್ರಮ ಪ್ರಕರಣಗಳು ಅಂತ್ಯ ಕಾಣುತ್ತಿಲ್ಲ. ಅದೆಷ್ಟೇ ಕಠಿಣ ನಿಯಮ ಜಾರಿಗೊಳಿಸಿದರೂ ಮತ್ತೆ ಮತ್ತೆ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಹೀಗಾಗಿ, ಯೋಗಿ ಮಾಡೆಲ್ ರೀತಿಯಲ್ಲೇ ತಕ್ಕ …
Chikamangalore news
-
ಚಿಕ್ಕಮಂಗಳೂರು: ಇವಾಗ ಅಂತೂ ಬೈಕ್ ಇಲ್ಲದ ಯುವಕರೇ ಇಲ್ಲ. ಎಲ್ಲಿ ನೋಡಿದ್ರೂ ಬೈಕ್ ರೈಡ್ ಮಾಡಿಕೊಂಡು ಜಾಲಿ ಮಾಡೋರೇ ಹೆಚ್ಚು. ಅದ್ರಲ್ಲೂ ರಸ್ತೆಯಲ್ಲಿ ವೀಲಿಂಗ್ ಮಾಡೋದೇ ಟ್ರೆಂಡ್. ಪ್ರಾಣವನ್ನೂ ಲೆಕ್ಕಿಸದೆ ಸ್ಟೈಲ್ ಆಗಿ ವೀಲಿಂಗ್ ಮಾಡೋರೆ ಇಲ್ಲೆಡೆ ಕಾಣಿಸುತ್ತಾರೆ. ಹೀಗಾಗಿ, ಇಂತಹ …
-
ಚಿಕ್ಕಮಗಳೂರು: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೆಗೌಜ ಸಮೀಪ ಈ ದುರಂತ ಸಂಭವಿಸಿದೆ. ಕಡೂರು ಕಡೆಯಿಂದ ಕಾರು ಚಿಕ್ಕಮಗಳೂರಿನ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ …
-
ಚಿಕ್ಕಮಗಳೂರು: ಇಂದು ಪ್ರತಿಯೊಂದು ಮಕ್ಕಳಿಗೂ ಆನ್ಲೈನ್ ಗೇಮ್ ಚಟ ಅಧಿಕವಾಗಿದೆ. ಈ ಆಟಕ್ಕೆ ಪೋಷಕರ ವಿರೋಧ ವ್ಯಕ್ತಪಡಿಸಿದಾಗ ಅದೆಷ್ಟೋ ಮಕ್ಕಳು ಆತ್ಮಹತ್ಯೆ ಮಾಡಿದಂತಹ ಪ್ರಕರಣಗಳನ್ನು ಕೂಡ ನಾವು ಕಂಡಿದ್ದೇವೆ. ಆದ್ರೆ ಚಿಕ್ಕಮಗಳೂರು ತಾಲೂಕಿನ ಹಾಗಲಖಾನ್ ಎಸ್ಟೇಟ್ ನಲ್ಲಿ ಪುತ್ರನ ಪಬ್ ಜಿ …
-
EntertainmentInterestinglatest
‘ಖಾಲಿ ಕ್ವಾಟ್ರು ಬಾಟಲ್ ಹಂಗೆ ಲೈಫು’ ಎಂಬ ಸಾಂಗಿಗೆ ಪೈಪೋಟಿ ನೀಡುತ್ತಿದ್ದಾಳೆ ಈಕೆ | ಚಿಕ್ಕಮಗಳೂರಿನ ನಡುರಸ್ತೆಯಲ್ಲೇ ಬಿಯರ್ ಬಾಟಲಿ ಹಿಡಿದು ನೃತ್ಯ ಮಾಡಿದ ಹೆಂಗಸಿನ ದೃಶ್ಯ ವೈರಲ್
‘ಮದ್ಯ’ ಎಂಬುದು ಒಮ್ಮೆ ಮನುಷ್ಯನ ಹೊಟ್ಟೆಯೊಳಗೆ ಹೋದ್ರೆ ಕೇಳೋದೇ ಬೇಡ, ಆತನಿಗೆ ಏನು ಆಗುತ್ತಿದೆ ಎಂಬ ಪರಿವೇ ಇರುವುದಿಲ್ಲ. ಎಲ್ಲೆಂದರಲ್ಲಿ ಬಿದ್ದುಕೊಂಡು, ಕುಣಿದಾಡಿಕೊಂಡು ತಮ್ಮ ಜಗತ್ತಲ್ಲೇ ಮುಳುಗಿರುತ್ತಾರೆ. ಆದ್ರೆ ಈ ಎಣ್ಣೆಯ ನಸೆಯಲ್ಲಿ ತೆಲಾಡೋರಲ್ಲಿ ಗಂಡಸರೇ ಎತ್ತಿದ ಕೈ ಎಂದು ನೀವು …
-
latestದಕ್ಷಿಣ ಕನ್ನಡ
ಹಿಂದೂ ಎಂದು ಯುವತಿಯ ಮನೆಯವರನ್ನು ನಂಬಿಸಿ ಬಾದಾಮಿಗೆ ಬಸ್ ಹತ್ತಲಿದ್ದ ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ
ತಾನೊಬ್ಬ ಹಿಂದೂ ಎಂದು ಯುವತಿಯೋರ್ವಳ ಪೋಷಕರನ್ನು ನಂಬಿಸಿ ಮಂಗಳೂರಿನಿಂದ ಬಾದಾಮಿ ಗೆ ಹೊರಟಿದ್ದ ಅನ್ಯಕೋಮಿನ ಜೋಡಿಯೊಂದನ್ನು ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಬಾದಾಮಿಯ ಯುವತಿಯು ಇನೋಳಿಯಲ್ಲಿರುವ ಕಾಲೇಜಿಗೆ ಸೇರ್ಪಡೆಯಾಗಲು ಬಂದಿದ್ದು, ಈ ವೇಳೆ …
-
ಚಿಕ್ಕಮಗಳೂರು : ಮನೆಗೆ ತೆರಳಲು ರಸ್ತೆ ನಿರ್ಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ನೆರೆಯವರು ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಗ್ರಾಮದ ಆನಂದ್(57) …
