ಚಿಕ್ಕಬಳ್ಳಾಪುರ: ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ನವಜಾತ ಗಂಡು ಶಿಶು ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದೊಂದು ಮರ್ಯಾದೆ ಹತ್ಯೆ ಶಂಕೆ ವ್ಯಕ್ತವಾಗಿದ್ದು, ಶಿಶುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿರಬಹುದೆಂಬ ಆರೋಪ ಕೇಳಿ ಬಂದಿದೆ. ಅಪ್ರಾಪ್ತ ಮೊಮ್ಮಗಳು ಹಿಂದೂ ಯುವಕನನ್ನು …
Tag:
