Chikkaballapura: ಒಂದನೇ ತರಗತಿ ವಿದ್ಯಾರ್ಥಿ ಕಣ್ಣು ಕಳೆದುಕೊಂಡು ಬಾಲಕನ ತಂದೆ ತಾಯಿ ಇದೀಗ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ಕೂತಿರುವ ಘಟನೆ ಚಿಂತಾಮಣಿ ನಗರದಲ್ಲಿ ಎ.04 (ಶುಕ್ರವಾರ) ನಡೆದಿದೆ.
Chikkaballapura
-
Nandigiri dhama: ಪ್ರವಾಸಿಗರ ವಿಶ್ವವಿಖ್ಯಾತ ನಂದಿಗಿರಿಧಾಮ (Nandigiri dhama) ಮಾರ್ಚ್ 24 ರಿಂದ ಒಂದು ತಿಂಗಳ ಕಾಲ ಬಂದ್ ಇರಲಿದೆ. ಆದ್ರೆ ವೀಕೆಂಡ್ ಎಂಜಾಯ್ ಮಾಡಲು ಮಾತ್ರ ಅವಕಾಶವಿದೆ.
-
Chikkaballapura: ಚಿಕ್ಕಬಳ್ಳಾಪುರದಲ್ಲಿ ಮುಸ್ಲಿಂ ಯುವತಿ ಮತ್ತು ಹಿಂದೂ ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಘಟನೆ ನಡೆದಿದೆ.
-
Chikkaballapura: ಮನೆಯಲ್ಲಿ ಗಂಡ ಇಲ್ಲದ ಸಮಯದಲ್ಲಿ ವಿನುತ ಎಂಬ ಮಹಿಳೆ ಬೆಡ್ರೂಂ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
-
Bangalore: ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಉದ್ದೇಶಿತ ಎತ್ತಿನಹೊಳೆ ಯೋಜನೆ ಕಾಮಗಾರಿಗಳು 2027ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವರು ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
-
Chikkaballapura : ಚಿಕ್ಕ ಮಕ್ಕಳನ್ನು ಎಷ್ಟು ಜಾಗೃತಿ ಮಾಡಿದರು ಕೂಡ ಇಂದು ಅಚಾನಕ್ಕಾಗಿ ಕೆಲವೊಂದು ದುರ್ಘಟನೆಗಳು ನಡೆದು ಬಿಡುತ್ತವೆ. ಅಂತೆಯೇ ಇದೀಗ ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗುವೊಂದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಅಲ್ಲದೇ ಮಗುವಿನ ತಾಯಿ ಗಂಭೀರವಾಗಿ …
-
Chikkaballapura: ಬಾಗೇಪಲ್ಲಿ ಪಟ್ಟಣದ ಹೃದಯ ಭಾಗದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಬೈಲಾಂಜನೇಯಸ್ವಾಮಿ ದೇವಾಲಯ ಮತ್ತು ಶ್ರೀ ಅಯ್ಯಪ್ಪ ದೇವಾಲಯದಲ್ಲಿ ಕಳ್ಳರು ಹುಂಡಿ ಒಡೆದು ಹಣ ದೋಚಿದ ಘಟನೆ ನಡೆದಿದೆ.
-
News
Chikkaballapura : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ- ಮಹಿಳೆಯನ್ನು ಕಿಡ್ನಾಪ್ ಮಾಡಿ, ಕಣ್ಣುಗುಡ್ಡೆ ಕಿತ್ತು ಮರಣಾಂತಿಕ ಹಲ್ಲೆ
Chikkaballapura: ಮಹಿಳೆ ಒಬ್ಬರನ್ನು ಕಿಡ್ನಾಪ್ ಮಾಡಿ ಅವರ ಕಣ್ಣು ಗುಡ್ಡೆ ಕಿತ್ತು ಮಾರಣಾಂತಿಕ ಹಲ್ಲೆ ನಡೆಸಿದ ರಾಕ್ಷಸೀ ಕೃತ್ಯದ ಘಟನೆಯೊಂದು ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ.
-
Entertainment
Chikkaballapura: ಟಮೋಟೋ ಹೊಲದ ಮೇಲೆ ಜನರ ಕಣ್ಣು – ದೃಷ್ಟಿಯಾಗಬಾರದೆಂದು ಸನ್ನಿಲಿಯೋನ್, ರಚಿತರಾಮ್ ಬ್ಯಾನರ್ ಹಾಕಿದ ರೈತ !!
Chikkaballapura ರೈತರು ದೃಷ್ಟಿ ಗೊಂಬೆ ಹಾಕಿದರೆ ಇಲ್ಲೊಬ್ಬ ರೈತ ನಟಿಯರಾದ ಸನ್ನಿಲಿಯೋನ್(Sunny leon) ಮತ್ತು ರಚಿತರಾಮ್(Rachitaram) ಅವರ ಬ್ಯಾನರ್ ಹಾಕಿ ಸಾಕಷ್ಟು ಸುದ್ದಿಯಾಗಿದ್ದಾನೆ.
-
Karnataka State Politics Updates
Pradeep Eshwaran: ಡಾ. ಸುಧಾಕರ್ ಗೆ ಭರ್ಜರಿ ಗೆಲುವು – ರಾಜೀನಾಮೆ ಕುರಿತು ಸ್ಪಷ್ಟೀಕರಣ ನೀಡಿದ ಪ್ರದೀಪ್ ಈಶ್ವರನ್ !!
Pradeep Eshwaran: ಡಾ. ಸುಧಾಕರ್(Dr Sudhakar) ಅವರು ಗೆದ್ದಿದ್ದಕ್ಕೆ ರಾಜಿನಾಮೆ ಕೊಡುವ ವಿಚಾರವಾಗಿ ಶಾಸಕ ಪ್ರದೀಪ್ ಈಶ್ವರನ್ ಅವರು ಇದೀಗ ಮೊದಲ ಬಾರಿಗೆ ಸ್ಪಷ್ಟೀಕರಣ ನೀಡಿದ್ದಾರೆ.
