Elephant Attack: ಇತ್ತೀಚಿನ ದಿನಗಳಲ್ಲಿ ಮಾನವ-ಆನೆ ಸಂಘರ್ಷ ಎಗ್ಗಿದೆ ನಡೆಯುತ್ತಿದೆ. ಮಡಿಕೇರಿ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಜನ ಕಾಡಾನೆಗಳ ಕಾಟದಿಂದ ಬೇಸತ್ತಿದ್ದಾರೆ
Chikkamagaluru
-
News
Chikkamagaluru: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸದ ಬಸ್ ಪಲ್ಟಿ: 25 ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
Chikkamagaluru: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ.
-
latest
Chikkamaglur : ಚಿಕ್ಕಮಗಳೂರು- ತಿರುಪತಿ ನಡುವೆ ನೂತನ ರೈಲು ಸಂಚಾರ, ಹಿಂದೂ-ಮುಸ್ಲಿಮರ ನಡುವೆ ಶುರುವಾಯ್ತು ವಿವಾದ
by V Rby V RChikkamaglur : ತಿರುಪತಿ ಮತ್ತು ಚಿಕ್ಕಮಗಳೂರು ನಡುವೆ ಇತ್ತೀಚಿಗೆ ನೂತನ ರೈಲನ್ನು ಕೇಂದ್ರ ಸಚಿವ ವಿ ಸೋಮಣ್ಣ ಅವರು ಉದ್ಘಾಟಿಸಿದ್ದಾರೆ. ಇದರ ಬೆನ್ನಲ್ಲೇ ಈ ರೈಲಿಗೆ ಯಾವ ಹೆಸರಿಡಬೇಕು ಎಂಬ ವಿಚಾರ ಚರ್ಚೆಯಾಗುತ್ತಿದೆ. ಇದೀಗ ಈ ಹೆಸರಿಡುವ ವಿಚಾರ ವಿವಾದಕ್ಕೆ ಕಾರಣವಾಗಿದೆ. …
-
Chikkamagaluru: ಮೂಕ ಪ್ರಾಣಿ ಗೋವಿನ ಮೇಲೆ ಮತ್ತೆ ಕ್ರೌರ್ಯ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಎಸ್ಟೇಟ್ವೊಂದರಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಮಾಂಸಕ್ಕೆಂದು ಗಬ್ಬದ ಹಸುವನ್ನು ಕಡಿದು ಅಂಗಾಗಳನ್ನು ಮಣ್ಣಿನಲ್ಲಿ ಹೂಳಲು ಯತ್ನ ಮಾಡಿರುವ ಘಟನೆ ನಡೆದಿದೆ.
-
News
Chikkamagaluru: ಗ್ಯಾಸ್ ಎಂದು ಮಾತ್ರೆ ನುಂಗಿದ 29 ರ ಹರೆಯದ ಯುವಕ ಹೃದಯಾಘಾತಕ್ಕೆ ಸಾವು
by Mallikaby MallikaChikkamagaluru: ಹೃದಯಾಘಾತಕ್ಕೆ ಒಳಗಾಗುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇದೀಗ ಜಿಲ್ಲೆಯಲ್ಲಿ 29 ವರ್ಷ ಪ್ರಾಯದ ತೆಂಗಿನಕಾಯಿ ವ್ಯಾಪಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
-
News
Chikka magaluru: ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರಿಗೆ ಎತ್ತಿನ ಭುಜ ಚಾರಣಕ್ಕೆ ನಿರ್ಬಂಧ!
by ಕಾವ್ಯ ವಾಣಿby ಕಾವ್ಯ ವಾಣಿChikkamagaluru: ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಮಂಜು ಕವಿಯುತ್ತಿರುವ ಕಾರಣದಿಂದ, ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಎತ್ತಿನ ಭುಜ ಪ್ರವಾಸಿ ತಾಣಕ್ಕೆ ಜನರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
-
News
Death: ಚಿಕ್ಕಮಗಳೂರು: ಕೊಪ್ಪ ಮೊರಾರ್ಜಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
by ಕಾವ್ಯ ವಾಣಿby ಕಾವ್ಯ ವಾಣಿDeath: ಕೊಪ್ಪದ ಮೊರಾರ್ಜಿ ಶಾಲೆಯ 14 ವರ್ಷದ 9 ನೇ ತರಗತಿ ವಿದ್ಯಾರ್ಥಿನಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
-
Heavy Rain: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ (ಜೂನ್ 27) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
-
Crime
Chikkamagaluru: ಚಿಕ್ಕಮಗಳೂರು: ಪೈಪ್ ಲೈನ್ ಕೊರೆದು ಕೋಟ್ಯಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ: ಇಬ್ಬರು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿChikkamagaluru: ರಾಜ್ಯದಲ್ಲೇ ಅತೀ ದೊಡ್ಡ ಪೆಟ್ರೋಲ್ ಕಳ್ಳತನ ಮಾಡಿದ್ದ ತಂಡವೊಂದು ಮತ್ತೆ ಕಳ್ಳತನ ಸಾಹಸಕ್ಕೆಕೈಹಾಕಿದ್ದು ಇದೀಗ ಪೊಲೀಸರ ಅತಿಥಿಯಾಗಿದೆ.
-
Chikkamagaluru: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಐದು ತಾಲೂಕು ವ್ಯಾಪ್ತಿಯ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂ.26 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
