Chikkamagaluru: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು, ವರುಣಾರ್ಭಟಕ್ಕೆ ಅವಾಂತರ ಸೃಷ್ಟಿಗೊಂಡಿದೆ.
Chikkamagaluru
-
Chikkamagaluru: ನಿಯಂತ್ರಣ ತಪ್ಪಿ ಕಾರ್ ಒಂದು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು, ಕಂಬದ ಸಮೇತವಾಗಿ ಸುಮಾರು 50 ಅಡಿ ದೂರ ಎಳೆದೊಯ್ದಿರುವ ಘಟನೆ ಚಿಕ್ಕಗಳೂರಿನಲ್ಲಿ ನಡೆದಿದೆ.
-
News
Chikkamagaluru: ಭಾರೀ ಗಾಳಿ ಮಳೆಗೆ ಧರೆಗುರುಳಿದ ಮರ: ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್
by Mallikaby MallikaChikkamagaluru: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಹೊಡೆತಕ್ಕೆ ಬೃಹತ್ ಮರವೊಂದು ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.
-
-
Chikkamagluru : ಕಳ್ಳತನ ಎಂದ ತಕ್ಷಣ ನಮಗೆ ನೆನಪಿಗೆ ಬರುವವರು ಮನುಷ್ಯರೇ. ಏಕೆಂದರೆ ಈ ಕಳ್ಳತನದ ಕಾರ್ಯ ಎಸಗುವವರು ಮನುಷ್ಯರು ಮಾತ್ರ.
-
-
-
Chikkamagaluru: ಚಾರ್ಮಾಡಿ ಘಾಟಿಯಲ್ಲಿರುವ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಕಾರೊಂದು ಹೋಗುತ್ತಿದ್ದಂತೆ ಮರದ ಕೊಂಬೆ ಮುರಿದು ಬಿದ್ದಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
-
Chikkamagaluru: ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ಪುರ ತಾಲೂಕಿನ ಕೊಪ್ಪದಲ್ಲಿ ನಡೆದಿದೆ.
-
Chikkamagaluru: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಬಾಗಿನ ನೀಡಲು ಮುಂದಾಗಿದ್ದು, ಇದನ್ನು ತಿಳಿದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾರು ನಿಲ್ಲಿಸದೆ ತೆರಳುವ ಮೂಲಕ ಬಾಗಿನವನ್ನು ನಿರಾಕರಣೆ ಮಾಡಿದ್ದಾರೆ.
