Moodigere: ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿದ್ದು, ಪ್ರವಾಸಿಗರಿದ್ದ ಮಿನಿಬಸ್ ಮೇಲೆ ಮರ ಬಿದ್ದು ಪ್ರವಾಸಿಗರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಸುಂಕಸಾಲೆ ಬಳಿ ನಡೆದಿದೆ.
Chikkamagaluru
-
Chikkamagaluru: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ವೊಂದು ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ನುಗ್ಗಿದ ಘಟನೆ ಇಂದು ನಡೆದಿದೆ.
-
Chikkamagaluru: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆಯೊಂದು ನಡೆದಿದೆ.
-
Chikkamagaluru: ನಿರಂತರ ಮಳೆಯು ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿದ್ದ ಪರಿಣಾಮ ನಾಡಕಚೇರಿ ಕುಸಿದು ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.
-
Chikkamagaluru: ಕಾಫಿನಾಡು ಚಿಕ್ಕಮಗಳೂರಲ್ಲಿ ಹಿಂದೂಪರ ಸಂಘಟನೆಗಳು ಕರೆ ನೀಡಿರೋ ಬಂದ್ ಬಹುತೇಕ ಯಶಸ್ವಿಯಾಗಿದ್ದು, ಜಿಲ್ಲೆಯಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
-
News
Chikkamagaluru: ಸುಹಾಸ್ ಹತ್ಯೆ, ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮೇ 05 ಕ್ಕೆ ಚಿಕ್ಕಮಗಳೂರು ಜಿಲ್ಲೆ ಬಂದ್ಗೆ ಕರೆ!
by ಕಾವ್ಯ ವಾಣಿby ಕಾವ್ಯ ವಾಣಿChikkamagaluru: ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನಾಳೆ (ಮೇ 05) ಬಂದ್ಗೆ ಕರೆ ನೀಡಿದೆ.
-
Trikere: ಚೀಟಿ ಹಣದ ವಿಷಯಕ್ಕೆ ಸಂಬಂಧಪಟ್ಟಂತೆ ಯುವಕನ ಹತ್ಯೆ ಮಾಡಿರುವ ಘಟನೆ ಅಮೃತಪುರ ಗ್ರಾಮದಲ್ಲಿ ನಡೆದಿದೆ.
-
Chikkamagaluru: ಪಕ್ಕದ ಊರಿನ ಮದುವೆ ಕಾರ್ಯಕ್ರಮಕ್ಕೆ ಪಾತ್ರೆ ಕೊಟ್ಟಿದ್ದಕ್ಕೆ ಮುಳ್ಳುವಾರೆ ಗ್ರಾಮದಲ್ಲಿ ಎಂ.ಎಂ.ಭೈರಪ್ಪ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಆರೋಪ ಮಾಡಿದ್ದಾರೆ.
-
Chikkamagaluru: ಅಂತರ್ಧರ್ಮೀಯ ವಿವಾಹವನ್ನು ಬೆಂಬಲ ನೀಡಿದ ವ್ಯಕ್ತಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಪೊಲೀಸರು ಬಜರಂಗದಳದ ನಾಯಕರ ವಿರುದ್ಧ ಎಫ್ಐಆರ್ ದಾಖಲು ಮಾಡಿರುವುದಾಗಿ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
-
Chikkamagaluru: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯೊಬ್ಬರು ಸಾವಿಗೀಡಾಗಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
