Chikkamagaluru: ಪೊಲೀಸ್ ಜೀಪ್ ವೇಗವಾಗಿ ಹಿಂಭಾಗದಿಂದ ಡಿಕ್ಕಿ ಹೊಡೆದಿದ್ದು, ದ್ವಿಚಕ್ರವಾಹನ ಸವಾರ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಂಗಟಗೆರೆ ಪೊಲೀಸ್ ಠಾಣೆಯ ಜೀಪ್ ಚಾಲಕ ಶಿವಕುಮಾರ್ನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Chikkamagaluru
-
Chikkamagaluru: ಕೋಳಿಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ವರ್ಕಾಟೆ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
News
Chikkamagaluru: ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ
by ಕಾವ್ಯ ವಾಣಿby ಕಾವ್ಯ ವಾಣಿChikkamagaluru: ಚಿಕ್ಕಮಗಳೂರು ಜಿಲ್ಲಾಡಳಿತವು ಪ್ರವಾಸಿಗರ ಪ್ರವೇಶವನ್ನು ಮಾರ್ಚ್ 15 ರಿಂದ 17 ರವರೆಗೆ ತಾತ್ಕಾಲಿಕವಾಗಿ ನಿರ್ಬಂಧನೆಯನ್ನು ಹೊರಡಿಸಿದೆ.
-
Nallur vs Badamakan: ಕೋರ್ಟ್ ಆದೇಶವಿದೆ ಎಂದು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವು ಮಾಡಿದ ಪ್ರಕರಣಕ್ಕೆ ಕುರಿತು ಜಿಲ್ಲಾ ವಕ್ಫ್ ಅಧಿಕಾರಿ ಸೈಯದ್ ಸತ್ತಾರ್ ಷಾ ಹುಸೇನ್ರನ್ನು ಅಮಾನತು ಮಾಡಲಾಗಿದೆ.
-
Chikkamagaluru : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು ಚಿಕ್ಕಮಗಳೂರು ಬಳಿ ಲಕ್ಯ ಕ್ರಾಸ್ ನಲ್ಲಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ.
-
Khandya: ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲಿ ದೇವರಲ್ಲಿ ನಾವು ಬದುಕಿನ ಯಶಸ್ಸಿಗಾಗಿ, ನೆಮ್ಮದಿಗಾಗಿ ಪ್ರಾರ್ಥನೆಯನ್ನು ಸಲ್ಲಿಸುತ್ತೇವೆ.
-
Chikkamagaluru: ಪ್ರಭಾರಿ ಮುಖ್ಯ ಶಿಕ್ಷಕಿಯನ್ನು ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮೂಡಿಗೆರೆ ತಾಲ್ಲೂಕು ಕಿತ್ತಲೆಗಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿಯಾಗಿರುವ ಎಚ್ಎಸ್ ಶೀಲರಾಣಿ ಅವರನ್ನು ಅಮಾನತು ಮಾಡಲಾಗಿದೆ.
-
Mudigere : ಇಂದು ಸರ್ಕಾರಿ ಶಾಲೆಗಳೆಂದರೆ ಮೂಗುಮುರಿಯುವವರೇ ಹೆಚ್ಚು. ಸರ್ಕಾರಿ ಶಾಲೆಗಳು ಕೇವಲ ಬಡವರಿಗಾಗಿ, ಮಧ್ಯಮ ವರ್ಗದವರಿಗಾಗಿ ಇರುವುದು ಎಂದು ಅನೇಕರು ಭಾವಿಸಿದ್ದಾರೆ.
-
Chikkamagaluru: ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡವೊಂದು ಸಂಭವಿಸಿದ್ದು, ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿರುವ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ನಡೆದಿದ್ದು, ರೇಖಾ (36) ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
-
Chikkamagaluru: ಬೇಟೆಗಾರರು ಕಾಫಿ ತೋಟದಲ್ಲಿ ಹಾಕಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿಬಿದ್ದು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪ ನಡೆದಿದೆ.
