ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಗರಾಜ್ ಅವರು ಚಿಕ್ಕಮಗಳೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಪ್ರಸ್ತುತ ಅಪರ ಜಿಲ್ಲಾಧಿಕಾರಿಯಾಗಿರುವ ಡಾ. ಪ್ರಜ್ಞಾ ಅಮ್ಮೆಂಬಳ ಅವರ …
Tag:
