ಚಿಕ್ಕಮಗಳೂರು :ಅಪರಿಚಿತ ಗಂಡಸಿನ ಶವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹ ಚಾರ್ಮಾಡಿ ಘಾಟ್ ನ ಪಕ್ಕದ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಸುಮಾರು 50 ವರ್ಷ ಮೇಲ್ಪಟ್ಟ ಗಂಡಸಿನ ಶವ ಎಂದು ಗುರುತಿಸಲಾಗಿದೆ. ಬಣಕಲ್ …
Chikmangalore news
-
ಚಿಕ್ಕಮಗಳೂರು: ಜಾತ್ರೆಗೆ ಎತ್ತಿನ ಗಾಡಿ ಹೊಡೆದುಕೊಂಡು ಬರುವಾಗ ವ್ಯಕ್ತಿಗೆ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ. ಮೃತರನ್ನು ಅಜ್ಜಂಪುರ ತಾಲೂಕಿನ ಅಬ್ಬಿನಹೊಳಲು ಗ್ರಾಮದ, ಗೌರಪುರ ಗ್ರಾಮ ಪಂಚಾಯತಿಯಲ್ಲಿ ವಾಟರ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಜಕಣಚಾರಿ(48) ಎಂದು ಗುರುತಿಸಲಾಗಿದೆ. …
-
latestNews
ಹಿಜಾಬ್, ಕೇಸರಿ ಶಾಲ್ ನಡುವೆ ತಲೆಯೆತ್ತಿದೆ ನೀಲಿ ಶಾಲು!! | ‘ಜೈ ಶ್ರೀ ರಾಮ್ ‘ಹಾಗೂ ‘ಜೈ ಭೀಮ್’ ಘೋಷಣೆಗಳ ನಡುವೆ ಪೈ ಪೋಟಿ|ನೀಲಿ ಶಾಲು ಹಿಂದಿರುವ ಸ್ಟೋರಿ ಏನು??
ಚಿಕ್ಕಮಗಳೂರು: ಇಷ್ಟರವರೆಗೆ ನಡೆಯುತ್ತಿದ್ದ ‘ಹಿಜಾಬ್ ‘ ಮತ್ತು ‘ಕೇಸರಿ ಶಾಲ್ ‘ನ ಕದನದ ನಡುವೆ ಮತ್ತೊಂದು ನೀಲಿ ಶಾಲಿನ ತಂಡ ತಲೆಯೆತ್ತಿದೆ.ರಾಜ್ಯದ ನಾನಾ ಜಿಲ್ಲೆಗಳಲ್ಲಿ ಹಿಜಾಬ್ ವಿರುದ್ಧ ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಪ್ರದರ್ಶಿಸಿ ತಮ್ಮ ಹೋರಾಟವನ್ನು ನಡೆಸುತ್ತಿದ್ದರು. ಈಗ ಕೇಸರಿ ವಿರುದ್ಧ …
-
InterestinglatestNews
ಮಧ್ಯರಾತ್ರಿ ಕಸ ಸುರಿಯುತ್ತಿದ್ದವರನ್ನು ರೆಡ್ ಹ್ಯಾಂಡಾಗಿ ಹಿಡಿದ ಯುವಕರು | ಅವರ ಕೈಯಿಂದಲೇ ಕಸವನ್ನು ಹೆಕ್ಕಿಸಿ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾದ ಹುಡುಗರು
ಖಾಲಿ ಸೈಟು, ಲೈಟ್ ಕಂಬ, ರಸ್ತೆಯ ತಿರುವುಗಳಲ್ಲಿ ಮಧ್ಯರಾತ್ರಿ ಕಸ ಸುರಿಯುತ್ತಿದ್ದವರನ್ನು ಪತ್ತೆ ಹಚ್ಚಿದ ಅಕ್ಕಪಕ್ಕದ ಯುವಕರು, ಅವರ ಕೈಯಿಂದಲೇ ಕಸವನ್ನು ಹೆಕ್ಕಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ನಗರದ 26ನೇ ವಾರ್ಡಿನಲ್ಲಿ ರಾತ್ರಿ ಸರಿ ಇದ್ದ ಏರಿಯಾದ ರಸ್ತೆ ಬದಿಗಳಲ್ಲಿ …
