Koppal: ಹತ್ತನೇ ತರಗತಿಯ (10th Class) ವಿದ್ಯಾರ್ಥಿನಿಯೊಬ್ಬಳು (Student) ಮಗುವಿಗೆ (Baby) ಜನ್ಮ ನೀಡಿದ ಅಚ್ಚರಿಯ ಘಟನೆ ಕೊಪ್ಪಳ (Koppal) ಜಿಲ್ಲೆಯ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಕನೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. …
Child
-
Belagavi: ಜನಿಸಿದ ನಾಲ್ಕನೇ ಮಗು ಕೂಡ ಹೆಣ್ಣಾಯಿತು (Girl) ಎಂದು ತಾಯಿಯೊಬ್ಬಳು ನೀಚ ಕೃತ್ಯ ಎಸಗಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramdurg) ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಶ್ವಿನಿ ಹಳಕಟ್ಟಿ ಎಂದು ಗುರುತಿಸಲಾಗಿದೆ. ಈಕೆ ಹೆಣ್ಣುಮಗು ಜನಿಸಿದ್ದಕ್ಕೆ …
-
Child: ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್ನಲ್ಲಿ ಕಾರು (Car) ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು (Child) ಸಾವನ್ನಪ್ಪಿದ ದುರಂತ ನಡೆದಿದೆ.ಮೋಹನ್ ದಂಪತಿಯ ಒಂದೂವರೆವರ್ಷದ ನೂತನ್ ಕಾರು ಚಕ್ರದಡಿಗೆ ಸಿಲುಕಿ ಮೃತಪಟ್ಟ ಮಗುವಾಗಿದೆ. ಮೋಹನ್ …
-
Dog Bite: ಪೊನ್ನಂಪೇಟೆಯಲ್ಲಿ ಬೆಳಿಗ್ಗೆ ಅಂಗನವಾಡಿಗೆ ತೆರಳುತ್ತಿದ್ದ ಮಗುವಿಗೆ ಬೀದಿ ನಾಯಿಯೊಂದು ಕಚ್ಚಿ ಗಾಯಗೊಳಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ತೊರೆಬೀದಿಯಲ್ಲಿ ಸುನಿತಾ ಎಂಬುವರ ಪುತ್ರಿ ಸೌಮ್ಯ ಎಂಬವರಿಗೆ ನಾಯಿ ಕಾಲಿಗೆ ಕಚ್ಚಿ ಗಂಭೀರ ಗಾಯ ಉಂಟಾಗಿದೆ. ಗಾಯಾಳು …
-
Manjeshwara: ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆಯೊಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರ ವ್ಯಾಪ್ತಿಯ ಕಡಂಬಾರ್
-
-
-
-
Chamarajanagara: ಆಟವಾಡುವ ವೇಳೆ ಸಂಬಂಧಿಕರ ಮಗುವಿಗೆ ಪೆಟ್ಟಾಗಿದ್ದಕ್ಕೆ ಹೆದರಿಕೊಂಡ 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
-
Threatens: ಉತ್ತರ ಪ್ರದೇಶದ(UP) ವ್ಯಕ್ತಿ ತನ್ನ ಪತ್ನಿ ವಿರುದ್ಧ ಮಗುವಿನ(Child) ವಿಚಾರಕ್ಕೆ ದೂರು ನೀಡಿದ್ದಾನೆ. “ತನ್ನ ಪತ್ನಿಗೆ ಲೈಂಗಿಕ ಕ್ರಿಯೆಯನ್ನು ನಿರಾಕರಿಸುತ್ತಿದ್ದಳು, ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೆ.
