Mangaluru Child Rescue: ಮಕ್ಕಳ ತುಂಟಾಟವು ಒಮ್ಮೊಮ್ಮೆ ಪೋಷಕರಿಗೆ ಸಂಕಷ್ಟ ನೀಡುವ ಮಟ್ಟದವರೆಗೆ ಹೋಗುತ್ತದೆ. ಮಕ್ಕಳ ಮೇಲೆ ಎಷ್ಟೇ ನಿಗಾ ವಹಿಸಿದರೂ ಕ್ಷಣ ಮಾತ್ರದಲ್ಲಿ ಏನಾದರೂ ಅನಾಹುತ ಸಂಭವಿಸುತ್ತದೆ. ಅಂತಹುದೇ ಒಂದು ಘಟನೆಯೊಂದು ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ. ಮಂಗಳೂರಿನ ಅಪಾರ್ಟ್ಮೆಂಟ್ವೊಂದರ ರೂಂ ನಲ್ಲಿ …
Tag:
