ಮಕ್ಕಳ ಆರೋಗ್ಯ (Health)ದ ಬಗ್ಗೆ ಪ್ರತಿಯೊಬ್ಬ ಪೋಷಕರೂ (Parents) ಅತಿ ಹೆಚ್ಚು ಕಾಳಜಿ (Care) ವಹಿಸುತ್ತಾರೆ. ಮಕ್ಕಳು ಸದೃಢವಾಗಿರಬೇಕೆಂದು ಚಿಕ್ಕಂದಿನಿಂದಲೇ ಅವರಿಗೆ ಉತ್ತಮ ಆಹಾರ (Food) ನೀಡಲು ಯತ್ನಿಸುತ್ತಾರೆ. ಈ ನಡುವೆ ಕೆಲವೊಮ್ಮೆ ಮಕ್ಕಳ ಹಠ ಮಾಡಿದಾಗ ಬಿಸ್ಕೆಟ್ ಕೊಡುವ ಕೆಟ್ಟ …
Children
-
ಇತ್ತೀಚಿನ ದಿನಗಳಲ್ಲಿ ಮದುವೆಯಾದ ಬಹುತೇಕ ಮಂದಿಗೆ ಮಕ್ಕಳಾಗದ ವಿಚಾರದಲ್ಲಿ ಸಮಸ್ಯೆಗಳು ಕಾಡುತ್ತಿದೆ. ಇದಕ್ಕೆಲ್ಲ ಮೂಲ ಕಾರಣ ನಿದ್ದೆಯೇ ? ಈ ಬಗ್ಗೆ ಚರ್ಚಿಸುವುದಾದರೆ, ಪುರುಷರು ಸರಿಯಾಗಿ ನಿದ್ದೆ ಮಾಡದೆ ಇದ್ದರೂ ಈ ರೀತಿಯ ಸಮಸ್ಯೆ ಎದುರಾಗುತ್ತದೆ ಎಂದು ಹೇಳಲಾಗಿದೆ. ನಿದ್ದೆ ಎಷ್ಟು …
-
latestNewsSocial
ವೈದ್ಯರ ದಿವ್ಯ ನಿರ್ಲಕ್ಷ್ಯ | ಅವಳಿ ಗಂಡು ಮಕ್ಕಳ ಜೊತೆ ತಾಯಿ ಕೂಡಾ ಸಾವು | ಅಷ್ಟಕ್ಕೂ ಈ ಆಸ್ಪತ್ರೆ ಮಾಡಿದ್ದಾದರೂ ಏನು ಗೊತ್ತೇ?
ವೈದ್ಯರನ್ನು ದೇವರ ಸಮಾನ ಎಂದು ಪರಿಗಣಿಸುವುದು ವಾಡಿಕೆ. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಕೆಲವೊಮ್ಮೆ ಜೀವಕ್ಕೆ ಕುತ್ತು ಬಂದರೂ ಅಚ್ಚರಿಯಿಲ್ಲ. ಈ ರೀತಿಯ ಘಟನೆಯೊಂದು ವರದಿಯಾಗಿದೆ. ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಅವಳಿ ಗಂಡು ಮಕ್ಕಳು ಬಲಿಯಾಗಿರುವಂತಹ ಖೇದನಿಯ ಘಟನೆ …
-
HealthNews
ಭಾರತದ ಕೆಮ್ಮಿನ ಔಷಧ ತಗೊಂಡು 70 ಮಕ್ಕಳ ಸಾವಿನ ಪ್ರಕರಣ – ಗ್ಯಾಂಬಿಯಾ ಸರಕಾರದಿಂದ ಶಾಕಿಂಗ್ ಹೇಳಿಕೆ ಬಹಿರಂಗ!!!
ಇತ್ತೀಚೆಗಷ್ಟೇ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಔಷಧದಿಂದ ಗ್ಯಾಂಬಿಯಾದಲ್ಲಿ ಮಕ್ಕಳ ಸಾವು ಸಂಭವಿಸಿತ್ತು ಎಂಬ ವರದಿ ಬಂದಿತ್ತು. ಹಾಗೂ ಈ ಬಗ್ಗೆ ತನಿಖೆಗೆ ಕೂಡಾ ಆದೇಶ ನೀಡಲಾಗಿತ್ತು. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿತ್ತು. ಈಗ ಗಾಂಬಿಯಾ ಸರಕಾರ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದೆ. ಈ …
-
ಕೆಲಸದ ವಿಷಯದಲ್ಲಿ ಮಾಡುವ ಸಣ್ಣ ಅವಾಂತರ ಕೆಲವೊಮ್ಮೆ ದೊಡ್ದ ಪ್ರಮಾದ ಸೃಷ್ಟಿ ಮಾಡಬಹುದು. ಎಂಬುದಕ್ಕೆ ನಿದರ್ಶನ ಎಂಬಂತೆ ಘಟನೆಯೊಂದು ವರದಿಯಾಗಿದೆ. ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಕೀಟನಾಶಕ ಔಷಧ ಬೆರೆಸಿದ ಚಹಾ ಕುಡಿದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ನಡೆದಿದೆ. ಉತ್ತರಪ್ರದೇಶದ …
-
ಸತತ ಎರಡು ವರ್ಷಗಳಿಂದ ಕೊರೋನಾ ಜಗತ್ತನ್ನು ತಲ್ಲಣಗೊಳಿಸಿದೆ. ಎರಡು ವರ್ಷದಲ್ಲಿ ಕೋವಿಡ್ನಿಂದಾನೇ ಲಕ್ಷಾಂತರ ಮಂದಿ ಮೃತಪಟ್ಟರು. ಸಾಕಷ್ಟು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದರು. ಇಷ್ಟಾದರೂ ಕೊರೋನಾ ಕಾಟ ಮುಗಿದಿಲ್ಲ. ವೈರಸ್ನ ಹೊಸ ಹೊಸ ರೂಪಾಂತರಗಳು ಪತ್ತೆಯಾಗುತ್ತಲೇ ಇವೆ. ಸದ್ಯ ಚೀನಾದಲ್ಲಿ ಪತ್ತೆಯಾಗಿರುವ …
-
InterestingLatest Health Updates Kannada
ಲಾಕ್ಡೌನ್ ಸಮಯದಲ್ಲಿ ಹುಟ್ಟಿದ ಶಿಶುಗಳು ಇತರೆ ಶಿಶುಗಳಿಗಿಂತ ಭಿನ್ನವೇ? ಅಧ್ಯಯನ ಏನು ಹೇಳುತ್ತೆ ಗೊತ್ತೇ?
ಕೊರೋನ ಅಂದರೇನೇ ಲಾಕ್ಡೌನ್ ನೆನಪಾಗುವುದು ಸಹಜ. ಇನ್ನೂ ಕೆಲವರಿಗಂತೂ ಹೇಗೆ ಸಮಯ ಕಳೆಯೋದು ಅನ್ನೋ ಚಿಂತೆ. ಅಲ್ಲದೆ ಗರ್ಭಿಣಿಯರು ತುಂಬಾ ಸಮಯ ಮೊಬೈಲ್ ಜೊತೆ ಕಳೆದು ಬಿಟ್ಟರು. ಮನೆಯಲ್ಲಿ ಎಲ್ಲರು ಇದ್ದ ಕಾರಣ ಕೈಗೊಂದು ಕಾಲಿಗೊಂದು ಆಳು ಇದ್ದಂತೆ ಗರ್ಭಿಣಿಯರ ವ್ಯಾಯಾಮ …
-
ನಮ್ಮಮ್ಮ ಸೂಪರ್ ಸ್ಟಾರ್ ಸೀಸನ್ 2 ಶನಿವಾರದಿಂದ ಆರಂಭವಾಗಲಿದೆ. ಇದರ ಪ್ರೊಮೋ ಈಗಾಗಲೇ ಬಿಡುಗಡೆಗೊಂಡಿದ್ದು ಸಖತ್ ವೈರಲ್ ಆಗಿದೆ. ಎಲ್ಲರೂ ಆ ಪುಟ್ಟ ಪುಟ್ಟ ಮಕ್ಕಳನ್ನು ನೋಡಲು ಕಾಯ್ತಾ ಇದ್ದಾರೆ. ಇದೀಗ ಆ ಪುಟಾಣಿ ಮಕ್ಕಳು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ. …
-
ಇಂದಿನ ಪರಿಸ್ಥಿತಿ ಹೇಗೆ ಆಗಿದೆ ಅಂದ್ರೆ ಪುಸ್ತಕ ಹಿಡಿಯ ಬೇಕಾದ ಕೈಗಳು ಮೊಬೈಲ್ ಫೋನ್ ಹಿಡಿಯುವಂತೆ ಆಗಿದೆ. ಯಾಕಂದ್ರೆ, ಮೊಬೈಲ್ ಬಳಕೆ ಪ್ರತಿಯೊಬ್ಬರಿಗೂ ತಿಳಿದೇ ಇರಬೇಕು ಎನ್ನುವಂತೆ ಆಗಿದೆ. ಎಷ್ಟರಮಟ್ಟಿಗೆ ಅಂದ್ರೆ, ಓದಿಗಿಂತಲೂ ಅದೇ ಮುಖ್ಯ ಎನ್ನುವಂತೆ. ಅದೆಷ್ಟೋ ವಿದ್ಯಾರ್ಥಿಗಳು ಇದೇ …
-
EducationInteresting
ತಪ್ಪಲಿದೆಯೇ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆ! | ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ
ಶಾಲಾ ಮಕ್ಕಳಿಗೆ ಹೆಚ್ಚಿನ ಹೊರೆ ಆಗುತ್ತಿರುವುದು ಬ್ಯಾಗ್ ನಿಂದಾಗಿ. ವಿದ್ಯಾರ್ಥಿಗಳ ತೂಕಕ್ಕಿಂತಲೂ ಹೆಚ್ಚು ಸ್ಕೂಲ್ ಬ್ಯಾಗ್ ಭಾರ ಇರುತ್ತದೆ. ಈ ಹಿತದೃಷ್ಟಿಯಿಂದ ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕವನ್ನು ಇಳಿಕೆ ಮಾಡಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಹೈಕೋರ್ಟ್ ನಲ್ಲಿ …
