ವಯಸ್ಸಾದ ಪೋಷಕರಿಗೆ ಕಿರುಕುಳ ನೀಡುವ ಮಕ್ಕಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಈ ಬಗ್ಗೆ ಕೋರ್ಟ್ ಮೊರೆ ಹೋಗುತ್ತಿದ್ದಾರೆ ಕೆಲ ಹೆತ್ತವರು. ಅಂತೆಯೇ ಕೋರ್ಟ್ ಮೆಟ್ಟಿಲೇರಿದ್ದ ವೃದ್ಧ ದಂಪತಿಗಳಿಗೆ ಕೋರ್ಟ್ ಉಪಯುಕ್ತ ಸಲಹೆ ನೀಡಿದೆ. ಪೋಷಕರಿಗೆ ಕಿರುಕುಳ ನೀಡುವ ಮತ್ತು ನಿಂದಿಸುವ …
Children
-
ತನ್ನ ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಭವ್ಯಶ್ರೀ(26) ಹಾಗೂ ಅವರಿಬ್ಬರು ಪುಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಮೇ 17ರಂದು ಆಧಾರ್ ಕಾರ್ಡ್ ಮಾಡಿಸಲೆಂದು ಹೇಳಿ …
-
ಪೋಲಿಯೋ ಭೀತಿಯಿಂದ ದೂರ ಸರಿದಿದ್ದ ಜನರಿಗೆ, ಮತ್ತೆ ಆತಂಕ ಎದುರಾಗಿದ್ದು, 30 ವರ್ಷಗಳ ನಂತರ ಮೊಜಾಂಬಿಕ್ನಲ್ಲಿ ಮೊದಲ ಪೋಲಿಯೋ ಪ್ರಕರಣ ದಾಖಲಾಗಿದೆ. ಇದು 1992 ರ ನಂತರದಿಂದ ಮೊಜಾಂಬಿಕ್ನಲ್ಲಿ ಕಾಣಿಸಿಕೊಂಡ ಮೊದಲ ಪ್ರಕರಣವಾಗಿದೆ. ಈ ವರ್ಷದ ಆರಂಭದಲ್ಲಿ ಮಲಾವಿಯಲ್ಲಿ ಪ್ರಕರಣ ವರದಿಯಾದ …
-
EducationFashionInterestinglatestLatest Health Updates Kannada
Z ನಿಂದ Aವರೆಗೆ ಕೇವಲ 23 ಸೆಕೆಂಡುಗಳಲ್ಲಿ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾದ ಬಾಲಕಿ
ಸಾಧನೆಗೆ ವಯಸ್ಸು ಮುಖ್ಯವಲ್ಲ. ಬದಲಿಗೆ ಛಲ ಇರಬೇಕು. ಯಾವುದೇ ಒಬ್ಬ ವ್ಯಕ್ತಿ ಸಾಧನೆ ಮಾಡಿದಾಗ ಅದೆಂತ ಮಹಾ ಎಂದು ಮಾತಾಡೋರೇ ಹೆಚ್ಚು. ಆದ್ರೆ ಅದರ ಬೆಲೆ ಗೊತ್ತಿರೋದು ಪ್ರಯತ್ನ ಪಟ್ಟು ಸಾಧಿಸಿದಾಗಲೇ ತಿಳಿಯೋದು. ಸಣ್ಣ ವಯಸ್ಸಿನಲ್ಲಿ ಅಕ್ಷರ ಮಾಲೆಗಳನ್ನು ತಪ್ಪಿಲ್ಲದೇ ಹೇಳುವವರ …
-
ಎಳೆಯ ಮಕ್ಕಳಿಗೆ ತಾಯಿಯ ಎದೆಹಾಲು ತುಂಬಾನೇ ಮುಖ್ಯ. ಅತಿ ಹೆಚ್ಚು ಪೋಷಕಾಂಶವಿರುವ ಎದೆಹಾಲು ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರೆ ತಪ್ಪಾಗಲಾರದು. ಹಾಗೆಯೇ ಪೋಷಕಾಂಶಗಳಿಂದ ವಂಚಿತವಾದ ಪುಟ್ಟ ಮಕ್ಕಳಿಗೆ ಮತ್ತು ಕುಟುಂಬಗಳಿಗೆ ಸಹಾಯ ಮಾಡಲು ತಾಯಿಯೊಬ್ಬರು ತನ್ನ 118 ಲೀಟರ್ …
-
ದಕ್ಷಿಣ ಕನ್ನಡ
ಶಾಲಾ ಮಕ್ಕಳ ಕ್ಷೀರ ಭಾಗ್ಯದ ಪ್ಯಾಕೆಟ್ ರಸ್ತೆ ಬದಿಯ ತ್ಯಾಜ್ಯದಲ್ಲಿ ಪತ್ತೆ!! ಮಕ್ಕಳಿಗೆ ನೀಡದೆ ರಸ್ತೆ ಬದಿ ಎಸೆದವರು ಯಾರು ಎನ್ನುವ ಸಾರ್ವಜನಿಕರ ಪ್ರಶ್ನೆಗೆ ಸಿಗಬೇಕಿದೆ ಉತ್ತರ
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೇಂಗಮಲೆ ಎಂಬಲ್ಲಿ ರಸ್ತೆಬದಿಯ ತ್ಯಾಜ್ಯ ರಾಶಿಯೊಂದಿಗೆ ಶಾಲಾ ಮಕ್ಕಳಿಗೆ ನೀಡುವ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪ್ಯಾಕೆಟ್ ಗಳನ್ನೂ ಎಸೆದಿರುವುದು ಕಂಡುಬಂದಿದೆ. ಬೇಂಗಮಲೆಯಲ್ಲಿ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ …
-
News
ಪುಟ್ಟ ಮಕ್ಕಳಿಬ್ಬರನ್ನು ನೇಣು ಬಿಗಿದು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ!! ಸಾವಿಗೆ ಕಾರಣ ನಿಗೂಢ-ಮುಗಿಲು ಮುಟ್ಟಿದ ಕುಟುಂಬಿಕರ ಆಕ್ರಂದನ
ತನ್ನಿಬ್ಬರು ಪುಟ್ಟ ಮಕ್ಕಳ ಕೊರಳಿಗೆ ನೇಣು ಬಿಗಿದ ತಾಯಿಯೊಬ್ಬಳು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಚೋರಡಿ ಎಂಬಲ್ಲಿ ನಡೆದಿದೆ. ಮೃತರನ್ನು ಸಾನ್ವಿ(1)ಹಾಗೂ ಕುಶಾಲ್(2) ಜ್ಯೋತಿ(25) ಎಂದು ಗುರುತಿಸಲಾಗಿದೆ.ಸುಮಾರು ಐದು ವರ್ಷಗಳ ಹಿಂದೆ ಮದುವೆಯಾಗಿದ್ದ ಮಹಿಳೆ …
-
ಇಂದಿನಿಂದ 2022-23ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದೆ. ಇಷ್ಟು ದಿನ ಬೇಸಿಗೆ ರಜೆಯ ಮಜಾ ಅನುಭವಿಸಿದ ಮಕ್ಕಳು ಬ್ಯಾಗ್ ಹೊತ್ತುಕೊಂಡು ಶಾಲೆಗೆ ಹೋಗಿದ್ದಾರೆ. ಹೀಗಿರುವಾಗ ಶಾಲಾ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎಂಬ …
-
ದಕ್ಷಿಣ ಕನ್ನಡ
ಮುದ್ದಾಡಿ ಬೆಳೆಸಿದ ಮಕ್ಕಳು ಇಳಿ ವಯಸ್ಸಿನಲ್ಲಿ ದೂರವಾದರು!! ಸಕಲೇಶಪುರದಲ್ಲಿ ಭಿಕ್ಷೆ ಬೇಡುತ್ತಿದ್ದಾರೆ ಮಂಗಳೂರಿನ ವ್ಯಕ್ತಿ!!??
ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಪುತ್ತೂರು ಆಸುಪಾಸಿನವರೆನ್ನಲಾದ ಸುಮಾರು 70 ವರ್ಷದ ವೃದ್ಧರೋರ್ವರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಳೆದ ಕೆಲ ಸಮಯಗಳಿಂದ ಏಕಾಂಗಿಯಾಗಿ ಭಿಕ್ಷೆ ಬೇಡುತ್ತಾ, ಸ್ಥಳೀಯರು ನೀಡಿದ ಅನ್ನವನ್ನು ತಿನ್ನುತ್ತಾ ಶೋಚನೀಯ ಜೀವನ ಸಾಗಿಸುತ್ತಿರುವ ಬಗ್ಗೆ ವರದಿಯಾಗಿದೆ. ಕೆಲ ಸಮಯದಿಂದ ವೃದ್ಧನನ್ನು …
-
ಇಂಟರ್ನೆಟ್ ಬಳಕೆಯಿಂದ ಅಪ್ರಾಪ್ತ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪೆಟ್ಟು ಬೀಳುವುದರಿಂದ,16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾದಲ್ಲಿ ಲೈವ್-ಸ್ಟ್ರೀಮಿಂಗ್ ಮಾಡುವುದನ್ನು ನಿಷೇಧಿಸಲು ಚೀನಾ ಮುಂದಾಗಿದೆ. ಹೊಸ ನಿಯಮಗಳ ಪ್ರಕಾರ,16 ಮತ್ತು 18 ರ ನಡುವಿನ ವಯಸ್ಸಿನ ಬಳಕೆದಾರರು ಲೈವ್ …
