ತಮಿಳುನಾಡು: ಕಾರಿನೊಳಗೆ ಮಕ್ಕಳು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಡೋರ್ ಲಾಕ್ ಆಗಿ ಮೂರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಿನ್ನೆ ತಿರುನಲ್ವೇಲಿಯಲ್ಲಿ ನಡೆದಿದೆ. ಮೃತ ಮಕ್ಕಳನ್ನು ನಿತೀಶ್ (7), ಆತನ ಸಹೋದರಿ ನಿತೀಶಾ (5) ಮತ್ತು ಕಪಿಚಂದ್ (4) ಎಂದು …
Tag:
