ಚೈನೀಸ್ ಲೋನ್ ಆಪ್ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (ED) ದಾಳಿ ನಡೆಸಿದ್ದು, ಸುಮಾರು 17 ಕೋಟಿ ರೂಪಾಯಿ ವಶಕ್ಕೆ ಪಡೆದಿರೋ ಮಾಹಿತಿ ಲಭ್ಯವಾಗಿದೆ. ಚೀನಾದ ವ್ಯಕ್ತಿಗಳು ನಿಯಂತ್ರಿಸುವ ಸ್ಮಾರ್ಟ್ಫೋನ್ ಆಧಾರಿತ ಕಾನೂನುಬಾಹಿರ ತ್ವರಿತ ಸಾಲಗಳ ವಿರುದ್ಧ ನಡೆಯುತ್ತಿರುವ ತನಿಖೆಯ …
Tag:
China loan app
-
ಸುಲಭವಾಗಿ ಸಾಲ ನೀಡುತ್ತೇವೆ ಎಂಬ ಭರವಸೆಯೊಂದಿಗೆ ಜನರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ ತಂಡದ ಪತ್ತೆಯಾಗಿದೆ. ಇದೀಗ ಸಾಲ ನೀಡುವ ಆಮಿಷವೊಡ್ಡುವ ಮೂಲಕ ಜನರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಸುಮಾರು 300 ಚೀನಿ ಆಪ್ ಗಳ ನಿಷೇಧಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ …
