Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ಕುರಿತು ಮುಖ್ಯಮಂತ್ರಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಈ ಘಟನೆ ಕುರಿತು ಸ್ವಲ್ಪ ಮಾಹಿತಿ ಇದ್ದರೂ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡುತ್ತಲೇ ಇರಲಿಲ್ಲ ಎಂದು ಹೇಳಿದ್ದಾರೆ.
Chinnaswamy Stadium Stampede
-
News
RCB: ಬೆಂಗಳೂರು ಕಾಲ್ತುಳಿತ ಪ್ರಕರಣ ಭೀಕರತೆಗೆ ಸಿಕ್ಕಿದ ಅಷ್ಟು ಚೀಲ ಚಪ್ಪಲಿಗಳೇ ಸಾಕ್ಷಿ!
by ಕಾವ್ಯ ವಾಣಿby ಕಾವ್ಯ ವಾಣಿRCB : RCB ವಿಜಯೋತ್ಸವವು ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದಿದ್ದು, ಅಂದು ನಡೆದ ದುರಂತಕ್ಕೆ ದೇಶದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಘಟನೆ ಭೀಕರತೆಗೆ ಮತ್ತೊಂದು ಉದಾಹರಣೆ ಸಿಕ್ಕಿದೆ.
-
Bengaluru Tragedy: ಬೆಂಗಳೂರು ಕ್ರಿಕೆಟ್ ತಂಡ ಆರ್ಸಿಬಿ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ವಿಜಯೋತ್ಸವಕ್ಕೆ ಬಂದಿದ್ದ 11 ಅಭಿಮಾನಿಗಳು ಸಾವನ್ನಪ್ಪಿದ್ದರು.
-
News
Bangalore Stampede: ಜಸ್ಟ್ ಈ ಒಂದು ಕೆಲಸ ಮಾಡಿದ್ರೆ ಸಾಕಿತ್ತು- ಚಿನ್ನಸ್ವಾಮಿಯಲ್ಲಿ ಯಾವೊಂದು ದುರಂತವು ಆಗ್ತಿರ್ಲಿಲ್ಲ!!
Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತ ಕರ್ನಾಟಕದ ಜನತೆಯನ್ನು ಶೋಕ ಸಾಗರದಲ್ಲಿ. ಆರ್ಸಿಬಿ 18 ವರ್ಷಗಳ ಬಳಿಕ ಗೆದ್ದಿತು ಎಂದು ಸಂಭ್ರಮಿಸಬೇಕು ಅಥವಾ ಆರ್ಸಿಬಿ ಅಭಿಮಾನಿಗಳ ದುರಂತ ಸಾವನ್ನು ಕಂಡು ದುಃಖ ಪಡಬೇಕೋ ಎಂದು ಒಂದೂ ತಿಳಿಯದಾಗಿದೆ.
-
Kamal haasan: ಇತ್ತೀಚೆಗೆ ತಮ್ಮ ಕನ್ನಡ ಕುರಿತಾಗಿ ವಿವಾದಿತ ಮಾತುಗಳಿಗೆ ಸುದ್ದಿಯಲ್ಲಿದ್ದ ನಟ ಕಮಲ್ ಹಾಸನ್ ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ದುರಂತದ ಕುರುತಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ.
-
Bengaluru: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಜಯೋತ್ಸವ ಸಂದರ್ಭದಲ್ಲಿ 11 ಮಂದಿ ಕಾಲ್ತುಳಿತಕ್ಕೆ ಸಿಲುಕಿ ಮೃತರಾಗಿದ್ದು, ಇದೀಗ ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ.
-
News
Bengaluru Stampede: ದೊಡ್ಡಸ್ತಿಕೆ ತೋರಿಸಲು ಸೆಲೆಬ್ರೇಷನ್ : ತಪ್ಪಿತಸ್ಥರನ್ನು ಬಂಧಿಸುವ ತಾಕತ್ತು ಸರ್ಕಾರಕ್ಕಿದೆಯಾ? – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bengaluru Stampede: ನಿನ್ನೆ ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಘಟನೆ ನಮಗೆ ದುಃಖ ತಂದಿದೆ. ಪೂರ್ವ ತಯಾರಿ ಇಲ್ಲದೆಯೇ ಸರ್ಕಾರ ಕಾರ್ಯಕ್ರಮ ಆಯೋಜನೆ ಮಾಡಿದೆ.
-
Bengaluru Stampede: ಬೆಂಗಳೂರಿನಲ್ಲಿ ನಡೆದ ಘಟನೆ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿ ಎಂದೂ ಆಗಿರಲಿಲ್ಲ ಎಂದು ಚಿನ್ನಸ್ವಾಮಿ ಮೈದಾನದ ಬಳಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
