Chinnaswamy Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ 11 ಜನ ಸಾವನ್ನಪ್ಪಿದ್ದು ಇಡೀ ರಾಜ್ಯ ಸರಕಾರದ ವಿರುದ್ಧ ಭುಗಿಲೆದ್ದಿದೆ. ಇನ್ನೊಂದು ಕಡೆ ಸರಕಾರ ಜಿಲ್ಲಾಧಿಕಾರಿಗಳ ನೇತೃತ್ವದ ತನಿಖೆಗೆ ಸೂಚನೆ ಮಾಡಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿ ತನಿಖೆ ಪ್ರಾರಂಭ ಮಾಡಿದ್ದಾರೆ.
Chinnaswamy stadium
-
Chinnaswamy Stampede Case: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
RCB: RCB ಗೆದ್ದ ಬೆನ್ನಲ್ಲೇ ನಿನ್ನೆ ದಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವದ ಸಂದರ್ಭ ದಲ್ಲಿ ಕಾಲ್ತುಳಿತ ಉಂಟಾಗಿದ್ದು, 11 ಜನರ ಸಾವು ಉಂಟಾಗಿದೆ.
-
News
RCB: ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ದುರಂತದಲ್ಲಿ ಹೆಬ್ರಿ ಮೂಲದ ಯುವತಿ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿRBC: ಆರ್ ಸಿಬಿ (RBC) ಫೈನಲ್ ನಲ್ಲಿ ಗೆದ್ದು ಐಪಿಎಲ್ ಚಾಂಪಿಯನ್ ಪಟ್ಟವೇರಿದ ಹಿನ್ನೆಲೆ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯ ಸಂದರ್ಭ ನಡೆದ ದುರಂತದಲ್ಲಿ ಹೆಬ್ರಿ ಮೂಲದ ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ.
-
Stadium tragedy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.
-
BENGALURU STAMPEDE : ಆರ್ಸಿಬಿ ಕಪ್ ಗಳಿಸಿದ ನೆನಪಿಗಾಗಿ ರಾಜ್ಯ ಸರ್ಕಾರ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದರೆ ಈ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತದಲ್ಲಿ 13 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
-
Stadium Stamped: ಬೆಂಗಳೂರಿನಲ್ಲಿ RCB ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ 13 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
-
News
Mallikarjuna Kharge: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಸೇರಿ ಎಲ್ಲಾ ನೆರವು- ಮಲ್ಲಿಕಾರ್ಜುನ ಖರ್ಗೆ
Bangalore Stampede: ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ಅವರು ಬರೆದಿರುವುದೇನು?
-
Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ರಾಯಲ್ ಚಾಲೆಂಜರ್ಸ್ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿದ ಘಟನೆಗೆ ಸಂಬಂಧಪಟ್ಟಂತೆ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿದೆ.
-
Bengaluru: ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲಿನಿಂದ ಹತ್ತಕ್ಕೂ ಹೆಚ್ಚು ಜನ ದಾರುಣವಾಗಿ ಸಾವಿಗೀಡಾಗಿದ್ದು, ನನಗೆ ತೀವ್ರ ದಿಗ್ಬ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.
