Chitrdurga: ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ ಮತ್ತು ರುದ್ರಮ್ಮ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
Tag:
Chitradurga Crime news
-
-
latestNationalNews
Chitradurga: ಪ್ರೀತಿ ನಿರಾಕರಿಸಿದ ಹುಡುಗಿ – ಆದ್ರೆ ಈ ಪಾಪಿ ಪ್ರಿಯತಮ ಮಾಡಿದ್ದು ಮಾತ್ರ ಘೋರ ಕೃತ್ಯ !
by ವಿದ್ಯಾ ಗೌಡby ವಿದ್ಯಾ ಗೌಡಯುವತಿ ಪ್ರೀತಿ ತಿರಸ್ಕರಿಸಿದಳೆಂದು ಪ್ರಿಯತಮ ಆಕೆಯನ್ನು ಕೊಲೆ ಮಾಡಿದ ಆರೋಪ ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ಕೇಳಿ ಬಂದಿದೆ. ಮೃತ ಯುವತಿಯನ್ನು ಇಲ್ಲಿನ ಹುಲ್ಲೂರು ನಿವಾಸಿ ಎನ್ನಲಾಗಿದೆ.
