Chitrdurga: ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ ಮತ್ತು ರುದ್ರಮ್ಮ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
Tag: