Chitradurga : ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಸಾಕಷ್ಟು ಚರ್ಚೆಗಳ ನಡುವೆ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ.
Chitradurga news
-
News
Chitradurga: ಅಡಿಕೆ ತೋಟಕ್ಕೆ ಕಳ್ಳತನಕ್ಕೆ ಬಂದ ಇಬ್ಬರು ಕಳ್ಳರು ಕರೆಂಟ್ ಶಾಕ್ ಹೊಡೆದು ತೋಟದಲ್ಲೇ ನಿಗೂಢ ಸಾವು !!
Chitradurga: ಅಡಿಕೆ ತೋಟಕ್ಕೆ ಕಳ್ಳತನಕ್ಕೆಂದು ಬಂದಿದ್ದ ಇಬ್ಬರು ಕಳ್ಳರು ಕರೆಂಟ್ ಶಾಕ್ ಹೊಡೆದು ಅಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ.
-
School Holiday: ಭದ್ರಾ ಮೇಲ್ದಂಡೆ ಯೋಜನೆ ವಿಳಂಬ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು ಬಂದ್ ಘೋಷಣೆ ಮಾಡಲಾಗಿದೆ. ರೈತ ಪರ, ಕನ್ನಡ ಪರ, ಕಾರ್ಮಿಕರು ಸೇರಿ 20 ಕ್ಕೂ ಹೆಚ್ಚು ಸಂಘಟನೆಗಳು ಈ ಬಂದ್ಗೆ ಸಾಥ್ ನೀಡಿದೆ. ಸದ್ಯ ಚಿತ್ರದುರ್ಗದಲ್ಲಿ ಬಸ್, ಅಟೋ …
-
Crime
Chitradurga Accident: ಅಜ್ಜಿಯ ಶವವನ್ನು ಕೊಂಡೊಯ್ಯುವ ವೇಳೆ ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿ; ಅಜ್ಜಿ ಜೊತೆ ಮೂವರು ಮೊಮ್ಮಕ್ಕಳು ಸಾವು!!!
Chitradurga Accident: ಬೆಂಗಳೂರಿನಿಂದ ಅಜ್ಜಿಯ ಶವವನ್ನು ಸಿರುಗುಪ್ಪಗೆ ಕೊಂಡೊಯ್ಯುವ ವೇಳೆ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿದೆ. ಪರಿಣಾಮ ಅಜ್ಜಿಯ ಮೂವರು ಮೊಮ್ಮಕ್ಕಳು ಹೆದ್ದಾರಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಸಂಭವಿದಿದೆ. ಮೃತರೆಲ್ಲರೂ …
-
Suchana Seth Killer CEO: ನಾಲ್ಕು ವರ್ಷದ ಮಗನನ್ನು ಕೊಂದ ಹಂತಕಿ ಸಿಇಒ ಸುಚನಾಳನ್ನು ಗೋವಾ ಕೋರ್ಟ್ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಗೋವಾದ ಮಾಪುಸಾ ಕೋರ್ಟ್ ಗೆ ಹಂತಕಿ ಸುಚನಾಳನ್ನು ಪೊಲೀಸರು ಒಪ್ಪಿಸಿದ್ದು, ನಂತರ ವಿಚಾರಣೆ …
-
latestSocial
Chitradurga News: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆ; 2019 ರಲ್ಲೇ ಮೃತಪಟ್ಟ ಶಂಕೆ, ಬೆಚ್ಚಿಬಿದ್ದ ಜನತೆ!!!
by Mallikaby MallikaChitradurga News: ಪಾಳು ಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಚಿತ್ರದುರ್ಗ ನಗರದ ಜಿಲ್ಲಾ ಕಾರಾಗೃಹ ರಸ್ತೆಯಲ್ಲಿ ಸುಮಾರು ವರ್ಷಗಳಿಂದ ಪಾಳು ಬಿದ್ದಿದ್ದ ಮನೆಯಲ್ಲಿ ಐದು ಮಂದಿಯ ಅಸ್ಥಿಪಂಜರ ಪತ್ತೆಯಾಗಿದೆ. ಚಿತ್ರದುರ್ಗ ತಾಲೂಕಿನ ದೊಡ್ಡ …
-
latestNationalNews
Muruga shree: ಜೈಲಿಂದ ಹೊರಬರುತ್ತಿದ್ದಂತೆ ಮುರುಘಾ ಶ್ರೀಗೆ ಒಲಿದು ಬಂತು ಅದೃಷ್ಟ- ಸಿಕ್ಕೇ ಬಿಡ್ತು ಹೊಸ ಅವಕಾಶ !!
Muruga seer: ಲೈಂಗಿಕ ದೌರ್ಜನ್ಯ ವಿಚಾರವಾಗಿ ಜೈಲು ಪಾಲಾಗಿದ್ದ ನಾಡಿನ ಪ್ರಸಿದ್ಧ ಮಠದ ಪೀಠಾದಿಪತಿಗಳಾಗಿದ್ದ ಚಿತ್ರದುರ್ಗದ ಮುರುಘಾ ಶ್ರೀಗಳು ಸುಮಾರು 14 ತಿಂಗಳ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿ ಮಠಕ್ಕೆ ಆಗಮಿಸಿದ್ದಾರೆ. ಹೀಗೆ ಜೈಲಿಂದ ಹೊರಬರುತ್ತಿದ್ದಂತೆ ಶ್ರೀಗಳಿಗೆ ಅದೃಷ್ಟ ಖುಲಾಯಿಸಿದೆ. ಹೌದು, …
-
Chitradurga Murder Case: ತಾಯಿ ಕಣ್ಣಿಗೆ ಕಾಣುವ ದೇವರು. ಅಂಥಹ ಜೀವವನ್ನೇ ಮಗನೊಬ್ಬ ಚಾಕುಚಿನಿಂದ ಚುಚ್ಚಿ ಕೊಂದಿರುವ ಘಟನೆಯೊಂದು ಚಿತ್ರದುರ್ಗದ(Chitradurga Murder Case) ಮೊಳಕಾಲ್ಮೂರು ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. ಅಂಜಿನಮ್ಮ (58) ಎಂಬಾಕೆಯೇ ಮೃತ ಮಹಿಳೆ. ಶಿವಾರೆಡ್ಡಿ (35) ಎಂಬಾತನೇ …
-
Murugha seer released :ಪೋಕ್ಸೋ(pocso) ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘರಾಜೇಂದ್ರ ಶರಣರು(chitradurga swamiji released)ಗುರುವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 14 ತಿಂಗಳ ಹಿಂದೆ ಬಂಧನಕ್ಕೆ ಒಳಗಾಗಿದ್ದ ಸ್ವಾಮೀಜಿ ಅವರಿಗೆ ಕಳೆದ ವಾರವೇ ಹೈಕೋರ್ಟ್ ಜಾಮೀನು (Murugha seer …
-
NationalNews
Chitradurga: ಟಿವಿ ರಿಮೋಟ್ ಗಾಗಿ ಕಿತ್ತಾಡಿದ ಮಕ್ಕಳು, ಜಗಳ ಬಿಡಿಸಲು ಕತ್ತರಿ ಎಸೆದ ತಂದೆ – ನಡೆದೇ ಹೋಯ್ತು ಘೋರ ದುರಂತ!!
Chitradurga: ಮನೆಯಲ್ಲಿ ಮಕ್ಕಳಿದ್ದರೆ ಗ ಹೆಲಾಟೆ, ಕಿತ್ತಾಟಗಳು ಸಾಮಾನ್ಯ. ಈ ವೇಳೆ ಹೆತ್ತವರು ಮಕ್ಕಳಿಗೆ ತಿಳಿ ಹೇಳಿ, ಬುದ್ಧಿ ಹೇಳಿ ಗಲಾಟೆಗಳನ್ನು ಬಿಡಿಸಿ ಅವರನ್ನು ಸಮಾಧಾನಪಡಿಸಬೇಕು. ಅಂತೆಯೇ ಇಲ್ಲೊಂದು ಮನೆಯಲ್ಲಿ ಮಕ್ಕಳಿಬ್ಬರು ಟಿ.ವಿ ರಿಮೋಟ್ ಗಾಗಿ ಕಿತ್ತಾಟ ಶುರುಮಾಡಿದ್ದಾರೆ. ಆಗ ಇದನ್ನು …
