ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಬಳಿ ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿಯಾಗಿ ಹಲವರಿಗೆ ಗಾಯಗಳಾದ ಘಟನೆ ನಡೆದಿದೆ. ಅಫಘಾತದಲ್ಲಿ ಸಿಇಎನ್ ಸಿಪಿಐ ರಮಾಕಾಂತ್ ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರುಗೆ ಬರುವ ವೇಳೆ …
Chitradurga
-
News
ಸೇಬು ಹಣ್ಣಲ್ಲಿ ಮತ್ತಿನ ಔಷಧ ಬೆರೆಸಿ ಮಕ್ಕಳ ಮೇಲೆ ರೇಪ್ | ಮುರುಘಾಶ್ರೀ ವಿರುದ್ದ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!!!
ಚಿತ್ರದುರ್ಗದಲ್ಲಿನ ಮುರುಘಾ ಮಠದ ಶ್ರೀಗಳ ವಿರುದ್ಧ ಇದೀಗ 2ನೇ ಪೋಕ್ಸೋ ಕೇಸ್ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. …
-
ಚಿತ್ರದುರ್ಗದಲ್ಲಿ ಇಂದು ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಮಹಾಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಚಳ್ಳಕೆರೆ ಗೇಟ್ ನಿಂದ ಚಂದ್ರವಳ್ಳಿ ಕೆರೆಯವರೆಗೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ …
-
latestNews
ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಪ್ರಕರಣ | ಮುರುಗಾ ಮಠ ಶ್ರೀಗಳ ಪ್ರಯಾಣ ತಡೆದ ಪೊಲೀಸರು
by Mallikaby Mallikaಚಿತ್ರದುರ್ಗದ ಮುರುಗಾ ಮಠ ಈಗ ಭಾರೀ ಸುದ್ದಿ ಮಾಡುತ್ತಿದೆ. ಮುರುಗಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಬಂದಿದ್ದು, ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಹಾವೇರಿ ಜಿಲ್ಲೆಯ …
-
ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಮೃತರನ್ನು ಬೆಂಗಳೂರು ಮೂಲದ ಭೂಮಿಕಾ(22) ಸಿಂಚನ(24) ಮನೀಷ್(27) ಎಂದು …
-
ಚಿತ್ರದುರ್ಗದ ಮುರುಘಾಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ. ಐತಿಹಾಸಿಕ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಮುರುಘಾ ಮಠದಲ್ಲೇ ಅಧ್ಯಯನ ಮಾಡುತ್ತಿದ್ದ ಬಸವಾದಿತ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ ಮುರುಘಾ ಮಠದ ಶಿರಸಿಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ನಡೆದ ಶರಣ ಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. …
-
ಚಿತ್ರದುರ್ಗ ಜಿಲ್ಲೆಯ ಮೊಳಕಾಲೂರು ತಾಲೂಕಿನಲ್ಲಿ ಸೋಮವಾರ ಮಳೆಯ ಆರ್ಭಟಕ್ಕೆ ಅಡವಿಮಲ್ಲಾಪುರ, ಚಿಕ್ಕೇರಹಳ್ಳಿ ಮತ್ತು ತುಮಕೂರ್ಲಹಳ್ಳಿ ವಿವಿದೆಡೆ ಸಿಡಿಲಿಗೆ 114 ಕುರಿಗಳು, 39 ಮೇಕೆಗಳು,1 ಹಸು ಬಲಿಯಾದ ಘಟನೆ ನಡೆದಿದೆ. ಮೊಳಕಾಲೂರಿನ ವಿವಿದೆಡೆ ಸೋಮವಾರ ಸಂಜೆ ಗಾಳಿ, ಗುಡುಗು, ಸಿಡಿಲಿನ ಆರ್ಭಟ ಹೆಚ್ಚಾಗಿತ್ತು. …
-
latestNews
ಈರುಳ್ಳಿ ಹೊತ್ತು ಬೆಂಗಳೂರಿಗೆ ಹೊರಟಿದ್ದವರಿಗೆ ದಾರಿ ಮಧ್ಯೆಯೇ ಅಡ್ಡ ಬಂದ ಜವರಾಯ!! ಈರುಳ್ಳಿ ಸಾಗಾಟದ ಲಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ನಾಲ್ವರ ಸಾವು-ಓರ್ವ ಗಂಭೀರ
ಚಿತ್ರದುರ್ಗ: ಗ್ಯಾಸ್ ಟ್ಯಾಂಕರ್ ಈರುಳ್ಳಿ ಸಾಗಟದ ಲಾರಿಗೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು,ಲಾರಿಯಲ್ಲಿ ಈರುಳ್ಳಿ ಹಾಕಿಕೊಂಡು ಬೆಂಗಳೂರಿನತ್ತ ಹೋಗುತ್ತಿರುವಾಗ ನಸುಕಿನ ಜಾವ …
