Chota Rajan: 2001ರಲ್ಲಿ ಇಲ್ಲಿನ ಹೊಟೇಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ ಮತ್ತು ಪ್ರಕರಣದಲ್ಲಿ ಜಾಮೀನು ನೀಡಿದೆ.
Tag:
chota rajan
-
Mumbai: ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್ಗೆ ಜೀವಾವಧಿ ಶಿಕ್ಷೆ ವಿಧಿಸಿ ಮುಂಬೈ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ
