Bengaluru: ಬೆಂಗಳೂರು ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನು (rowdy sheeter) ಬರ್ಬರ ಹತ್ಯೆ ಮಾಡಿ ಆರು ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಹೌದು, ಬೆಂಗಳೂರಿನ(Bengaluru) ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ಸುಮಾರಿಗೆ ಸಹದೇವ್ ಎನ್ನುವ ರೌಡಿಶೀಟರ್ನನ್ನು (rowdy sheeter) ಬರ್ಬರ …
Tag:
