Tirupati Temple: ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರತಿ ಭಾನುವಾರ ಚರ್ಚ್ ಪ್ರಾರ್ಥನೆಗಳಿಗೆ ಹಾಜರಾಗುವ ಮತ್ತು “ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ” ಆರೋಪದ ಮೇಲೆ ಅದರ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ (ಎಇಒ) ಎ ರಾಜಶೇಖರ್ ಬಾಬು ಅವರನ್ನು ಅಮಾನತುಗೊಳಿಸಿದೆ.
Tag:
