CIBIL Score: ಮೊದಲ ಬಾರಿಗೆ ಸಾಲ ಪಡೆಯುವವರಿಗೆ CIBIL ಸ್ಕೋರ್ ಇಲ್ಲದ ಕಾರಣಕ್ಕೆ ಬ್ಯಾಂಕ್ ಗಳಲ್ಲಿ ಸಾಲ ನೀಡಲಾಗುತ್ತಿರಲಿಲ್ಲ. ಆದ್ರೆ ಇನ್ನುಮುಂದೆ CIBIL ಸ್ಕೊರ್ ಕಾರಣ ನೀಡಿ ಸಾಲ ನಿರಾಕರಿಸಲಾಗುವುದಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಹೌದು, ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ …
Tag:
