Bengaluru: ಯಾದಗಿರಿ ನಗರ ಠಾಣೆಯ ಪಿಎಸ್ಐ ಪರಶುರಾಮ್ (PSI Parashuram) ಸಾವಿನ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕಷ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿ(DGP)ಗೆ ಗೃಹ …
Tag:
