ತಾನು ಪ್ರೀತಿಸಿದ ಹುಡುಗಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾಗುತ್ತಿರುವುದನ್ನು ತಡೆಯಲು 24 ವರ್ಷದ ಯುವಕ ವರನ ಕೈ ತಾಳಿಯನ್ನು ಕಿತ್ತುಕೊಂಡು ಪ್ರಿಯತಮೆ ಕೊರಳಿಗೆ ಕಟ್ಟಲು ಯತ್ನಿಸಿದ ಸಿನಿಮೀಯ ಘಟನೆ ನಡೆದಿದೆ. ಚೆನ್ನೈನ ಐಷಾರಾಮಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮತ್ತು ಯುವತಿಯಿಬ್ಬರೂ …
Tag:
