ಜಗಳೂರು: ಕಾರು ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ಸಂಜೆ ತಾಲೂಕಿನ ವ್ಯಾಸಗೊಂಡನಹಳ್ಳಿ ಸಮೀಪ ನಡೆದಿದೆ. ದಾವಣಗೆರೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಗಳೂರಿಗೆ ಬರುವ ವೇಳೆ ತಾಲೂಕಿನ ಮದಗಿನಕೆರೆ ಹಾಗೂ ವ್ಯಾಸಗೊಂಡನಹಳ್ಳಿ ಮದ್ಯೆ ಗೂಡ್ಸ್ …
Tag:
