ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಂತಸದ ಸುದ್ದಿ ನೀಡಿದೆ. ಕಾನ್ಸ್ಟೇಬಲ್ ಹುದ್ದೆಗಳಿಗೆ (CISF Recruitment) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ cisfrectt.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ನವೆಂಬರ್ 21ರಿಂದ ಆರಂಭವಾಗಿದ್ದು, …
Tag:
