ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬದವರಿಗೆ ‘ಅಮೃತ ಜ್ಯೋತಿ’ ಕಾರ್ಯಕ್ರಮದಡಿ 75 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಹಿಂಪಡೆಯಲಾಗಿದೆ ಎಂಬ ಮಾಹಿತಿಯೂ ಹರಿದಾಡುತ್ತಿದ್ದು, ಇದೀಗ ಇಲಾಖೆ ಸ್ಪಷ್ಟನೆ ನೀಡಿದೆ. ‘ಅಮೃತ ಜ್ಯೋತಿ’ ವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ …
Tag:
