ರಾಜಸ್ಥಾನದ ಅಜ್ಮೀರ್ನಲ್ಲಿರುವ ಪವಿತ್ರ ಸೂಫಿ ದರ್ಗಾವಾಗಿರುವ ಅಜ್ಮೀರ್ ಷರೀಫ್ ದರ್ಗಾದಲ್ಲಿ ಉರುಸ್ ಸಂಧರ್ಭದಲ್ಲಿ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ. ವಿವಾದಾತ್ಮಕ ಘೋಷಣೆಯನ್ನು ಕೂಗಿರುವುದರಿಂದ ಘರ್ಷಣೆ ಸಂಭವಿಸಿದ್ದು, ಈ ಘರ್ಷಣೆಯಲ್ಲಿ ಹಲವರಿಗೆ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಪ್ರಕಾರ, ಖ್ವಾಜಾ …
Tag:
