Exams: ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷಾ ದಿನಗಳಲ್ಲಿ 4ರಿಂದ 9ನೇ ತರಗತಿವರೆಗಿನ ಮಕ್ಕಳಿಗೆ ಶೈಕ್ಷಣಿಕ ಸಾಲಿನ ಎರಡನೇ ಸಂಕಲನಾತ್ಮಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಉಪನಿರ್ದೇಶಕರು ವೇಳಾಪಟ್ಟಿ ಪ್ರಕಟ ಮಾಡಿರುವುದು ಗೊಂದಲಕ್ಕೆ ಕಾರಣವಾಗಿದೆ.
Tag:
