ಬಜರಂಗದಳ ನಿಷೇಧ ಘೋಷಣೆಯನ್ನು ವಾಪಾಸ್ ಪಡೆಯುವುದಿಲ್ಲ ಎಂದು ಡಿಕೆಶಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಉತ್ತರ ನೀಡಿದ್ದಾರೆ.
CM Basavaraj Bommai
-
Karnataka State Politics UpdateslatestNews
Basavaraj Bommai : ಮುಖ್ಯಮಂತ್ರಿ ಬೊಮ್ಮಾಯಿ ಬರೋಬ್ಬರಿ 497,000,000 ರೂ. ಆಸ್ತಿವಂತ, ಆದರೆ ಅವರ ಬಳಿ ಸ್ವಂತ ಕಾರು ಇಲ್ಲವಂತೆ !
ನನ್ನ ಬಳಿ ಯಾವುದೇ ಸ್ವಂತ ಕಾರು ಇಲ್ಲ ಎಂದು ಬೊಮ್ಮಾಯಿ ಅವರೇ ಸ್ವತಃ ಚುನಾವಣಾ ಆಯೋಗಕ್ಕೆ (Election Commission) ತಿಳಿಸಿದ್ದಾರೆ.
-
Karnataka State Politics Updates
CM Bommai: ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್ ರನ್; ಉಡುಪಿ ಭೇಟಿ ವೇಳೆ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ; ಕೆಲ ಕಾಲ ಆತಂಕ ಸೃಷ್ಟಿ
ಉಡುಪಿ ಭೇಟಿ ನೀಡುವುದಕ್ಕೆ ಬರುತ್ತಿದ್ದ ವೇಳೆ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ.
-
Karnataka State Politics Updates
BJP Candidate List: ನಾಳೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಮುಖ್ಯಮಂತ್ರಿ ಬೊಮ್ಮಾಯಿ
ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿಯವರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ
-
Karnataka State Politics Updates
C M Bommai : ಬೊಮ್ಮಾಯಿ ಕಟ್ಟಿ ಹಾಕಲು ಕಾಂಗ್ರೆಸ್ ರಣತಂತ್ರ; ಕಾಂಗ್ರೆಸ್ ನಿಂದ ಶಿಗ್ಗಾಂವಿಯಲ್ಲಿ ಯಾರು ಕಣಕ್ಕೆ?
ಬೊಮ್ಮಾಯಿ ಸ್ಪರ್ಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದಲೇ ವಿನಯ್ ಕುಲಕರ್ಣಿ ಸ್ಪರ್ಧೆ ಮಾಡಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದರು ಎನ್ನಲಾಗಿದೆ
-
ಪೌರಕಾರ್ಮಿಕರನ್ನುವಿಮಾನದಲ್ಲಿ ಕರೆದುಕೊಂಡು ಹೋಗುವ ಮೂಲಕ ಸಿಂಗಾಪುರ ಪ್ರವಾಸ ಮಾಡಿಸುವ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ.
-
Breaking Entertainment News KannadaKarnataka State Politics Updates
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಕಾಂತಾರ-2 ದ ನಟ ನಿರ್ದೇಶಕ ರಿಷಬ್ ಶೆಟ್ಟಿ, ಕುತೂಹಲ ಮೂಡಿಸಿದೆ ಈ ಭೇಟಿ !
ಸಾಮಾಜಿಕ ಜಾಲತಾಣದಲ್ಲಿ ತಮ್ಮ ಭೇಟಿಯ ಫೋಟೋ ಹಾಕಿ, ಈ ಭೇಟಿಯ ಹಿಂದೆ ಒಂದು ಮಹತ್ವದ ಉದ್ದೇಶವಿತ್ತು ಎನ್ನುವುದನ್ನು ಅವರು ಹೇಳಿಕೊಂಡಿದ್ದಾರೆ.
-
HealthlatestNationalNews
Health Department : ಸಿಎಂ ನೀಡಿದ್ರು ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಭರ್ಜರಿ ಗುಡ್ನ್ಯೂಸ್!
by ವಿದ್ಯಾ ಗೌಡby ವಿದ್ಯಾ ಗೌಡರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೌಕರರು ತಮ್ಮ ಹಲವು ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಈ ಬಗ್ಗೆ ಮುಷ್ಕರ ನಡೆಸಿ ಒತ್ತಾಯಿಸಿದ್ದರು ಕೂಡ. ಇದೀಗ ಇವರಿಗೆ ಸಿಎಂ(CM) ಸಿಹಿಸುದ್ದಿ ನೀಡಿದ್ದಾರೆ.
-
ರೈತ ವಿದ್ಯಾನಿಧಿ , ಸ್ತ್ರೀ ಸಾಮರ್ಥ್ಯ ಯೋಜನೆ, ಸಂಜೀವಿನಿ ಯೋಜನೆ, ವಿವೇಕಾನಂದ ಯೋಜನೆ, ಎಸ್ಸಿ ಎಸ್ಟಿ ಸಮುದಾಯ ಯೋಜನೆಗಳು ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಅವರ ಮೀಸಲಾತಿ ಹೆಚ್ಚಳ ಮಾಡಲಾಗಿದೆ.
-
latestNews
Paresh Mesta Case: ಪರೇಶ್ ಮೇಸ್ತಾ ಸಾವು ಪ್ರಕರಣ: ಕಾಗೇರಿ ಸೇರಿ 122ಜನರ ಮೇಲಿದ್ದ ಕೇಸ್ ಹಿಂಪಡೆದ ರಾಜ್ಯ ಸರ್ಕಾರ!
by Mallikaby MallikaParesh Mesta Case: 2017ರಲ್ಲಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದ ಹೊನ್ನಾವರ(Honnavara)ದ ಪರೇಶ್ ಮೇಸ್ತಾ (Paresh Mesta case) ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಉಂಟುಮಾಡಿತ್ತು.
