CM Candidate: ನಾನು ಮುಖ್ಯಮಂತ್ರಿ(CM) ಕುರ್ಚಿಯ ಆಕಾಂಕ್ಷಿ ಎಂದು ಹೇಳಿದ್ದ ಕೈ ಹಿರಿಯ ನಾಯಕ ಆರ್ ವಿ ದೇಶಪಾಂಡೆ(R V Deshpande) ಇಂದು ಧಾರವಾಡದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ನನ್ನ ಹೇಳಿಕೆ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂದು ನುಣುಚಿಕೊಂಡರು.
Tag:
