ಈ ನಡುವೆ ನೂತನ ಸರ್ಕಾರಕ್ಕೆ ಮತ್ತೊಂದು ಹೊಸ ತಲೆನೋವು ಶುರುವಾಗಿದೆ. ಅದು ಕೂಡಾ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ (Siddaramaiah) ಅವತ್ತು ಜನರಿಗೆ ನೀಡಿದ ವಾಗ್ದಾನ.
Tag:
CM Siddaramaiah promissed
-
Karnataka State Politics Updates
Siddaramaiah: 5 ಗ್ಯಾರಂಟಿʼಗೆ ತಾತ್ವಿಕ ಒಪ್ಪಿಗೆ ಎಂದು ತಿಪ್ಪೆ ಸಾರಿಸಿದ ಸಿದ್ದರಾಮಯ್ಯ, ಮೊದಲ ವಚನ ಭ್ರಷ್ಟತೆಗೆ ಗುರಿಯಾದ ಕಾಂಗ್ರೆಸ್ ! ರಾಜ್ಯದ ಜನರಿಗೆ ಭಾರೀ ಮೋಸ !!
ಕ್ಯಾಬಿನೆಟ್ ಮೀಟಿಂಗ್ ನಲ್ಲಿ 5 ಗ್ಯಾರಂಟಿಗಳನ್ನೂ ಘೋಷಿಸುವುದಾಗಿ ಹೇಳಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ವಚನಭ್ರಷ್ಟತೆಗೆ ಗುರಿಯಾಗಿದೆ.
-
Karnataka State Politics Updates
Siddaramaiah: ಕಾಂಗ್ರೆಸ್ ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದೇನು ಗೊತ್ತಾ?
ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಬರೆದುಕೊಳ್ಳುವ ಮೂಲಕ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
