Chetan Kumar : ಕಾಂಗ್ರೆಸ್ ಕ್ಷುಲ್ಲಕ ಮತ್ತು ಸೇಡಿನ ರಾಜಕಾರಣ ಮಾಡುವ ಬದಲು ಜನರ ಸೇವೆಯನ್ನು ನಿಷ್ಠೆಯಿಂದ ಮಾಡಲಿ ಎಂದಿದ್ದಾರೆ.
CM Siddaramaiah
-
Karnataka State Politics Updates
Karnataka cabinet: ಸಿದ್ದು ಸರ್ಕಾರದ ಪೂರ್ಣ ಕ್ಯಾಬಿನೆಟ್ ರಚನೆಗೆ ಹೈಕಮಾಂಡ್ ಒಪ್ಪಿಗೆ! ದೇಶಪಾಂಡೆ, ಹರಿಪ್ರಸಾದರಿಗಿಲ್ಲ ಮಂತ್ರಿಗಿರಿ; ಇಲ್ಲಿದೆ ನೋಡಿ ನೂತನ ಸಚಿವರ ಪಟ್ಟಿ!!
by ಹೊಸಕನ್ನಡby ಹೊಸಕನ್ನಡKarnataka cabinet : ಶನಿವಾರ 24 ಜನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೆಲವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಕ್ಕಿದೆ.
-
Karnataka State Politics Updates
Mangaluru News: ಮುಖ್ಯಮಂತ್ರಿಗಳೇ, ನಾನಿದ್ದ ಇಲಾಖೆಯಿಂದಲೇ ತನಿಖೆ ಪ್ರಾರಂಭಿಸಿ- ಕೋಟ ಶ್ರೀನಿವಾಸ ಪೂಜಾರಿ ಸವಾಲು
by ಕಾವ್ಯ ವಾಣಿby ಕಾವ್ಯ ವಾಣಿ40 Percent Commission Issue: ಶೇ 40 ಕಮೀಷನ್ ತನಿಖೆ ಮಾಡುವ ವಿಚಾರವನ್ನು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಒಂದು ಸವಾಲು ಆಗಿ ಸ್ವೀಕರಿಸಿದ್ದಾರೆ.
-
Karnataka State Politics Updates
Harish poonja: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ವಿವಾದಾತ್ಮಕ ಹೇಳಿಕೆ : ಹರೀಶ್ ಪೂಂಜಾ ವಿರುದ್ಧ ದೂರು ದಾಖಲು
Harish Poonja 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
-
Karnataka State Politics Updates
CM Siddaramaiah: ಬೆಂಗಳೂರಿನಲ್ಲಿ ಮಳೆ ಅವಾಂತರ! ಅಂಡರ್ ಪಾಸ್ ಸಂಚಾರ ಬಂದ್ ಮಾಡಲು ಸೂಚನೆ-ಸಿಎಂ
by ವಿದ್ಯಾ ಗೌಡby ವಿದ್ಯಾ ಗೌಡಬೆಂಗಳೂರಿನಲ್ಲಿ ಮಳೆಯಾದಾಗ ಅಂಡರ್ ಪಾಸ್ ನಲ್ಲಿ ಸಂಚಾರ ಬಂದ್ ಮಾಡಿ ಎಂದು BBMP ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ
-
EducationKarnataka State Politics Updates
Textbook Controversy: ಸರ್ಕಾರ ರಚನೆ ಬೆನ್ನಲ್ಲೇ ಮತ್ತೆ ಶುರುವಾಯ್ತು ಪಠ್ಯ ಪರಿಷ್ಕರಣೆ ವಾರ್; ಶಾಲಾ ಆರಂಭಕ್ಕೂ ಮುನ್ನವೇ ಹೆಡ್ಗೆವಾರ್ ಪಾಠಕ್ಕೆ ಕತ್ತರಿ?
by ಹೊಸಕನ್ನಡby ಹೊಸಕನ್ನಡTextbook controversy: ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ಮಾಡಿದ್ದ ಶೇ.95 ರಷ್ಟು ಪಠ್ಯ ಪರಿಷ್ಕರಣೆಯನ್ನು ಇದೀಗ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರದ್ದು ಮಾಡತ್ತಾ ಅನ್ನೋ ಪ್ರಶ್ನೆ ಈಗ ಎಲ್ಲರಲ್ಲೂ ಕಾಡುತ್ತಿದೆ
-
Karnataka State Politics Updates
D K Shivkumar: ವೇದಿಕೆಯಲ್ಲೇ ಸಚಿವ ಎಂ.ಬಿ ಪಾಟೀಲ್ಗೆ ಗದರಿ, ಎಚ್ಚರಿಕೆ ನೀಡಿದ ಡಿಕೆಶಿ – ಸಮಜಾಯಿಷಿ ಕೊಡಲು ಬಂದ್ರು ಕೇಳಲಿಲ್ಲ ಡಿಸಿಎಂ! ಮುಜುಗರಕ್ಕೆ ಒಳಗಾಗಿ ಸುಮ್ಮನೆ ಕುಳಿತ MBP
by ಹೊಸಕನ್ನಡby ಹೊಸಕನ್ನಡನೂತನ ಸರ್ಕಾರದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಸಚಿವ, ಕಾಂಗ್ರೆಸ್ ನ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್(MB Patil)ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗದರಿ, ಎಚ್ಚರಿಕೆ ಕೊಟ್ಟಿದ್ದಾರೆ.
-
Karnataka State Politics Updates
Free Bus: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಮೋದನೆ ; ಕಂಡೀಷನ್ಸ್ ಏನು ಗೊತ್ತಿದೆಯೇ?
by ವಿದ್ಯಾ ಗೌಡby ವಿದ್ಯಾ ಗೌಡFree Bus: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly election) ಮುಕ್ತಾಯವಾಗಿ, ಕಾಂಗ್ರೆಸ್ (Congress) ಪಕ್ಷ ಭರ್ಜರಿ ಜಯ ಗಳಿಸಿದ್ದು, ನಿನ್ನೆ ಮೇ.20ರಂದು (ಇಂದು) ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ …
-
Karnataka State Politics Updates
Siddaramaiah-DKSivakumar: ನಾಳೆ ಸಿದ್ದರಾಮಯ್ಯ-ಡಿಕೆಶಿವಕುಮಾರ್ ಪ್ರತಿಜ್ಞಾವಿಧಿ ಸಮಾರಂಭ : ಮಳೆ ಅಡ್ಡಿ ಸಾಧ್ಯತೆ, ಹೆಚ್ಚುವರಿ ಪೊಲೀಸ್ ಭದ್ರತೆ
ಪ್ರತಿಜ್ಞಾವಿಧಿ ಸಮಾರಂಭಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳಿಂದ ಹಲವು ಗಣ್ಯರು ಆಗಮಿಸುವ ಹಿನ್ನೆಲೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.
-
Karnataka State Politics Updates
CM Siddaramaiah: ಸಿಎಂ ಸಿದ್ದರಾಮಯ್ಯ ಪ್ರಮಾಣವಚನಕ್ಕೆ ಭರ್ಜರಿ ಸಿದ್ದತೆ : ಕಂಠೀರವ ಸ್ಟೇಡಿಯಂ ಕಟೌಟ್ ಅಳವಡಿಕೆ
ಕ್ರೀಡ್ರಾಂಗಣದ ಸುತ್ತಲುಸಿದ್ದರಾಮಯ್ಯ ಕಟೌಟ್ ಅಳವಡಿಕೆ ಮಾಡಲಾಗಿದೆ. ಅಲ್ಲದೇ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಈಗಾಗಲೇ ಪ್ರಮುಖ ನಾಯಕರುಗಳಿಗೆ ಆಹ್ವಾನ ಮಾಡಲಾಗುತ್ತಿದೆ.
