Karnataka Cabinet : ಕರ್ನಾಟಕ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ ಬಳಿಕ ಈ ವಿಚಾರದ ಚರ್ಚೆ ರಾಜ್ಯದಲ್ಲಿ ಜೋರಾಗಿದೆ.
CM Siddaramaiah
-
Brraking news: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
-
News
Bengaluru Stampede: ಆರ್ಸಿಬಿ ತಂಡ ಸ್ವಾಗತಕ್ಕೆ ನೀವು ಯಾಕೆ ಹೋದ್ರಿ? ಡಿಕೆ ಶಿವಕುಮಾರ್ಗೆ ತರಾಟೆ ತೆಗೆದುಕೊಂಡ ಸಿದ್ದರಾಮಯ್ಯ
Bengaluru Stampede: 17 ವರ್ಷಗಳ ಬಳಿಕ ಆರ್ಸಿಬಿ ಕಪ್ ಗೆದ್ದ ಹಿನ್ನೆಲೆಯಲ್ಲಿ ಆರ್ಸಿಬಿ ತಂಡವನ್ನು ನಗರಕ್ಕೆ ಬರಮಾಡಿಕೊಳ್ಳಲು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೆಚ್ಎಎಲ್ಗೆ ತೆರಳಿದ್ದರು.
-
News
CM Siddaramaiah: ಕಾಲ್ತುಳಿತ ಸಾವಿನ ಕುರಿತು ಮೊದಲೇ ಗೊತ್ತಿದ್ದರೇ ಕಾರ್ಯಕ್ರಮದ ವೇದಿಕೆ ಹತ್ತುತ್ತಿರಲಿಲ್ಲ: ಸಿಎಂ
by Mallikaby MallikaBangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ಕುರಿತು ಮುಖ್ಯಮಂತ್ರಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಈ ಘಟನೆ ಕುರಿತು ಸ್ವಲ್ಪ ಮಾಹಿತಿ ಇದ್ದರೂ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡುತ್ತಲೇ ಇರಲಿಲ್ಲ ಎಂದು ಹೇಳಿದ್ದಾರೆ.
-
News
ಈ ಸಲ ತಪ್ಪು ನಮ್ದೇ! : RCB ಸಂಭ್ರಮಾಚರಣೆ ಹೆಸರಲ್ಲಿ ಬಿಟ್ಟಿ ಪ್ರಚಾರ ಗಿಟ್ಟಿಸುವ ಆಸೆಗೆ ಬಿದ್ದು ದಿಕ್ಕೆಟ್ಟ ಗ್ಯಾರಂಟಿ ಸರ್ಕಾರ!
Mangalore: ಆರ್ ಸಿಬಿ ಗೆದ್ದ ಸಂಭ್ರಮಾಚರಣೆಯ ಕ್ರೆಡಿಟನ್ನು ತಾನು ಪಡೆದುಕೊಂಡು ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳುವ ಉದ್ದೇಶದಿಂದಷ್ಟೇ ದಿಢೀರನೆ ಮುಜಾಗೃತೆಯಿಲ್ಲದ ತಲೆಬುಡವಿಲ್ಲದ *ದುರಂತ ಸಂಭ್ರಮ* ಕಾರ್ಯಕ್ರಮವನ್ನು ಆಯೋಜಿಸಿ 11ಮಂದಿ ಅಮಾಯಕ ಜೀವಗಳ ಬಲಿಗೆ ಕಾರಣವಾದ ಗ್ಯಾರಂಟಿ ಕೈ ಸರ್ಕಾರ ಇದೀಗ ಅಕ್ಷರಶಃ ದಿಕ್ಕೆಟ್ಟು …
-
News
Congress: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಳೆ ಬರಲ್ಲ ಎಂದವರಿಗೆ ಕಾಂಗ್ರೆಸ್ ತಿರುಗೇಟು: ಮಳೆ ಸಾಕ ಬೇಕಾ ಎಂದ ಕಾಂಗ್ರೆಸ್
Congress: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಳೆ ಬರುವುದಿಲ್ಲ ಎಂಬ ಹಲವು ವೈರಲ್ ಸಂದೇಶಗಳನ್ನು ನಾವು ನೋಡಿರುತ್ತೇವೆ.
-
SSLC : ಈ ಬಾರಿಯ SSLC ಯಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳಿಗೆ ನೋಟಿಸ್ ಕೊಡಬೇಕೆಂದು CM ಸಿದ್ಧರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿನೆ ನೀಡಿದ್ದಾರೆ.
-
CM-DCM War: ಸಿಎಂ ಸಿದ್ದರಾಮಯ್ಯ ಜಲಸಂಪನ್ಮೂಲ ಇಲಾಖೆಯ ಇಂಜಿನಿಯರ್ ಗಳನ್ನು, ಡಿಕೆ ಶಿವಕುಮಾರ್ ಅವರ ಅನುಮತಿ ಇಲ್ಲದೆ ವರ್ಗಾವಣೆ ಮಾಡಿ ಮನಸ್ತಾಪಕ್ಕೆ ಎಡೆ ಮಾಡಿಕೊಟ್ಟಿದ್ದಾರೆ.
-
News
B K Hariprasad: ಮಂಗಳೂರಿನ ಪರಿಸ್ಥಿತಿ ಅವಲೋಕನ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ಗೆ ಜವಾಬ್ದಾರಿ ನೀಡಿದ ಸಿಎಂ
B K Hariprasad: ಮಂಗಳೂರಿನಲ್ಲಿ ಎರಡು ತಿಂಗಳ ಒಳಗಾಗಿ ಮೂರು ಕೊಲೆಗಳು ನಡೆದ ಬಳಿಕ, ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿ ಅವಲೋಕಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ಗೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದರು.
-
News
Covid: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ!
by ಕಾವ್ಯ ವಾಣಿby ಕಾವ್ಯ ವಾಣಿCovid: ರಾಜ್ಯದಲ್ಲಿ ಕೋವಿಡ್ (Covid) ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
